ಶಾಸಕ ಜೆ.ಆರ್.ಲೋಬೊ ಅವರು ಇಂದು ಬೆಳಿಗ್ಗೆ ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು. ಅವರು ಈದ್ಗಾ ಮೈದಾನದಲ್ಲಿ ಜರಗಿದ ಸಮಾರಂಭದಲ್ಲಿ ಭಾಗವಹಿಸಿದರು.

Image from post regarding ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ