Home » Website » News from jrlobo's Office » ಕಾಳಿಕಾಂಬ ವಿನಾಯಕ ದೇವಸ್ಥಾನಕ್ಕೆ ಲೋಬೊ ಭೇಟಿ
ಕಾಳಿಕಾಂಬ ವಿನಾಯಕ ದೇವಸ್ಥಾನಕ್ಕೆ ಲೋಬೊ ಭೇಟಿ
Image from post regarding ಕಾಳಿಕಾಂಬ ವಿನಾಯಕ ದೇವಸ್ಥಾನಕ್ಕೆ ಲೋಬೊ ಭೇಟಿ

ಕಾಳಿಕಾಂಬ ವಿನಾಯಕ ದೇವಸ್ಥಾನಕ್ಕೆ ಲೋಬೊ ಭೇಟಿ

ತಾ.06/05/2018ರಂದು ಸಂಜೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಜೆ.ಆರ್.ಲೋಬೊರವರು ಮಂಗಳೂರು ರಥಬೀದಿಯಲ್ಲಿರುವ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.