ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 26 ಮತ್ತು 27 ರಂದು ಪಾಂಡೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ಮನವಿ ಮಾಡಿದ್ದಾರೆ.

Photography of JRLobo in office