ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂ. ಮಿಥುನ್ ರೈ ಇಂದು ದಿನಾಂಕ 08.04.2019 ರಂದು ಬೆಳ್ತಂಗಡಿಯ ಕನ್ಯಾಡಿ ಪರಿಸರದಲ್ಲಿ ಜರಗಿದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹರೀಶ್ ಕಮಾರ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ವಸಂತ ಬಂಗೇರ, ಮಾಜಿ ಸಚಿವ ಗಂಗಾಧರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ಅಜ್ರಿ, ರಂಜನ್ ಗೌಡ. ಎ.ಸಿ. ಜಯರಾಜ್ ಅಭಿನಂದನ್ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

Image from post regarding ಬೆಳ್ತಂಗಡಿಯ ಕನ್ಯಾಡಿಯಲ್ಲಿ ಚುನಾವಣಾ ಸಭೆಯಲ್ಲಿ ಮಿಥುನ್ ರೈ ಭಾಗಿ