ಮಂಗಳೂರು ನಂತೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು ಮತ್ತು ಸಾವಿಗೀಡಾದವರ ಕುಟುಂಬಸ್ಥರಿಗೆ ಸಾಂತ್ವನವನ್ನು ಹೇಳಿದರು.

Image from Post Regarding ರಸ್ತೆ ಅಪಘಾತದಲ್ಲಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾದವರನ್ನು ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ಮಾಡಿದರು