Home » Website » News from jrlobo's Office » ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ
ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ
Image from post regarding ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

ಮಂಗಳೂರು: ಬೆಂಗಳೂರಲ್ಲಿ ಮೀನುಗಾರ ಮುಖಂಡರು ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಗಳೂರು 3 ನೇ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಅತ್ಯಂತ ಬೇಗ ಕೈಗೊಳ್ಳುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿಯವರು ಮೀನುಗಾರ ಅಹವಾಲು ಸ್ವೀಕರಿಸಿ ಶೀಘ್ರ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.