Home » Website » News from jrlobo's Office » ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
Image from Post Regarding ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಮಂಗಳೂರು,ಅ.8: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ದ.ಕ ವಾಲ್ಮೀಕಿ ನಾಯಕ ಎಸೋಸಿಯೇಶನ್ ಇವರ ಸಂಯುಕ್ತ ಆಶ್ರಯದೊಂದಿಗೆ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ನಾವೂ ಕೂಡ ಮಹರ್ಷಿ ವಾಲ್ಮೀಕಿಯಂತೆ ನಮ್ಮ ಜೀವನವನ್ನು ಪರಿವರ್ತಿಸಬೇಕೆಂದು ಕರೆ ನೀಡಿದರು.

valmiki_day_ 04valmiki_day__03
valmiki_day_ 01