ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂ. ಮಿಥುನ್ ರೈ ಇಂದು ದಿನಾಂಕ 11.04.2019 ರಂದು ಬಂಟ್ವಾಳ ತಾಲೂಕಿನ ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಜರಗಿದ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದಿಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ ಮೊದಲಾದವರು ಉಪಸ್ಥಿತರಿದ್ದರು.

Image from post regarding ಸಾಲೆತ್ತೂರು, ಗೋಳ್ತಮಜಲು ಪ್ರದೇಶದಲ್ಲಿ ಮಿಥುನ್ ರೈ ಮತಯಾಚನೆ