Mangalore, March 20, 2017 The dream of having underground cable in Mangalore is finally fructifying, thanks to the initiative and coordinated efforts of MLA Sri …
Read More »News from jrlobo’s Office
ಮಂಗಳೂರಿಗೆ 6 ಕೋಟಿ ರೂಪಾಯಿ ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕೇಬಲ್: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಿಗೆ ಅಂಡರ್ ಗ್ರೌಂಡ್ ಕೇಬಲ ಅಳವಡಿಸಬೇಕು ಎನ್ನುವ ಸುದೀರ್ಘ ಕನಸು ನನಸಾಗುತ್ತಿದ್ದು ಶಾಸಕ ಜೆ.ಆರ್.ಲೋಬೊ ಅವರ ಪ್ರಯತ್ನದ ಫಲವಾಗಿ ಮೊದಲ ಹಂತದಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೇಬಲ ಅಳವಡಿಸುವ ಕ್ರಮ ಆರಂಭವಾಗಿದೆ. …
Read More »ತಾರ್ದೋಳ್ಯ ಕೆರೆ ಅಭಿವೃದ್ದಿಗೆ 50 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಿನ ಪ್ರಮುಖ ಕೆರೆಗಳಾದ ಗುಜ್ಜರ ಕೆರೆ ಮತ್ತು ಬೈರಾಡಿ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ತಾರ್ದೋಳ್ಯ ಕೋರ್ದಬ್ಬು ದೈವಸ್ಥಾನದ ಎರಡುಕೆರೆಗಳನ್ನು 50 ಲಕ್ಷ ರೂಪಾಯಿ ವೆಚ್ಚದಲ್ಲಿ …
Read More »ಉತ್ತಮ ಜನಪರ ಬಜೆಟ್ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಉತ್ತಮ ಜನಪರ ಆಯವ್ಯಯ ಬಜೆಟ್ ಅನ್ನು ನೀಡಿರುವುದಕ್ಕೆ ಶಾಸಕ ಜೆ.ಆರ್.ಲೋಬೊ ಮುಖ್ಯಮಂತ್ರಿಯವರನ್ನು ಅಭಿನಂದಿಸಿದ್ದಾರೆ. ಈ ಬಗ್ಗೆ ಅವರು ಹೇಳಿಕೆ ನೀಡಿದ್ದು ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಈ ಬಜೆಟ್ ಜನತೆಗೆ …
Read More »94ಸಿಸಿ ಹಕ್ಕು ಪತ್ರದ ಅರ್ಜಿಗಳನ್ನು ಎಪ್ರಿಲ್ ತಿಂಗಳ ಒಳಗೆ ಮುಗಿಸಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ವಿಧಾನ ಸಭಾ ವ್ಯಾಪ್ತಿಯಲ್ಲಿ 94 ಸಿಸಿ ಪ್ರಕಾರ ಹಕ್ಕುಪತ್ರ ಪಡೆಯಲು ಅರ್ಹರಾಗಿರುವವರನ್ನು ಸ್ಥಳ ತನಿಖೆ ಮಾಡಿ ಎಪ್ರಿಲ್ ಅಥವಾ ಮೇ ತಿಂಗಳ ಒಳಗೆ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಅಧಿಕಾರಿಗಳಿಗೆ ಸೂಚಿಸಿದರು. ಅವರು …
Read More »ಶಾಸಕ ಜೆ.ಆರ್.ಲೋಬೊ ಅವರು ಆಧಾರ್ ಪಡೆಯಲು ಅಧಿಕಾರಿಗಳ ಸಭೆ ನಡೆಸಿದರು
ನೀವು ಇದ್ದಲ್ಲಿಗೇ ಆಧಾರ್ ಪಡೆಯಲು ಶಾಸಕ ಜೆ.ಆರ್.ಲೋಬೊ ವಿನೂತನ ಕ್ರಮ ಮಂಗಳೂರು: ಮಂಗಳೂರಲ್ಲಿ ಆಧಾರ ಮಾನ್ಯತೆ ಪಡೆಯಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರತೀ ದಿನಕ್ಕೊಂದು ಕಡೆಗಳಲ್ಲಿ ಆಧಾರ್ ಅದಾಲತ್ ಗಳನ್ನು ಆಯೋಜಿಸುವಂತೆ ಶಾಸಕ ಜೆ.ಆರ್.ಲೋಬೊ …
Read More »ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುತ್ತಾರೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಿಗೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವಂತೆ ಕಳೆದ ಒಂದೂವರೆ ವರ್ಷದಿಂದ ಪ್ರಯತ್ನ ಮಾಡುತ್ತಿದ್ದು ಈಗ ಸಂಜೆ ಪಾಲಿಟೆಕ್ನಿಕ್ ಕೊಟ್ಟಿರುವುದು ಹರ್ಷ ತಂದುಕೊಟ್ಟಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ. ಈ ಬಗ್ಗೆ ಅವರು …
Read More »ಮಂಗಳೂರಲ್ಲಿ ತಕ್ಷಣ 33 ಕೊಳವೆ ಬಾವಿ ಕೊರೆಯಿರಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ನಗರದಲ್ಲಿ ತಕ್ಷಣಕ್ಕೆ ಕುಡಿಯುವ ನೀರು ಒದಗಿಸಲು 33 ಬೋರ್ ವೆಲ್ ಗಳನ್ನು ಕೊರೆಯಲು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಆದೇಶಿಸಿದರು. ಅವರು ಇಂದು ಕದ್ರಿಯ ತಮ್ಮ ಕಚೇರಿಯಲ್ಲಿ ನೀರಿನ ಟಾಸ್ಕ್ ಫೊರ್‍ಸ್ …
Read More »ಶಾಸಕ ಜೆ.ಆರ್.ಲೋಬೊ ಅವರು ನೀರಿನ ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿದರು
ಭೂಗತ ಕೇಬಲ್ ಅಳವಡಿಸಿದ ಮೇಲೆ ರಸ್ತೆಯನ್ನು ರೆಸ್ಟೋರ್ ಮಾಡಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಿನಲ್ಲಿರುವ ಕಾಂಕ್ರೀಟ್ ರಸ್ತೆಗಳನ್ನು ಭೂಗತ ಕೇಬಲ್ ಹಾಕುವ ಭರದಲ್ಲಿ ಹಾಳುಮಾಡಿ ಬಿಡುವುದು ಬೇಡ. ಕಾಮಗಾರಿ ಮುಗಿದ ಲಕ್ಷಣವೇ ರಸ್ತೆಯನ್ನು ರೆಸ್ಟೋರ್ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅವರು …
Read More »ಮಂಗಳೂರಿನ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು: ಶಾಸಕ ಜೆ.ಆರ್.ಲೋಬೊ
ನೀರಿನ ಟಾಸ್ಕ್ ಫೋರ್ಸ್ ಸಭೆ ಮಂಗಳೂರು: ಮಂಗಳೂರಲ್ಲಿ ಕುಡಿಯುವ ನೀರಿನ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕಾದ ವಿಚಾರಗಳ ಕುರಿತು ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ತಮ್ಮ ಕಚೇರಿಯಲ್ಲಿ ನೀರಿನ ಟಾಸ್ಕ್ ಫೋರ್ಸ್ ಸಮಿತಿ ಸಭೆ …
Read More »ಮೀನುಗಾರ ಮಹಿಳೆಯರಿಗೆ ಮೀನು ಒಣಗಿಸಲು 24 ಶೆಡ್ ಗಳ ನಿರ್ಮಾಣ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮೀನುಗಾರ ಮಹಿಳೆಯರಿಗೆ ಬೆಂಗ್ರೆಯಲ್ಲಿ 3 ನೇ ಹಂತದ ಕಾಮಗಾರಿಯಲ್ಲಿ ಮೀನು ಒಣಗಿಸಲು ಅನುಕೂಲವಾಗುವಂತೆ 24 ಶೆಡ್ ಗಳನ್ನು ನಿರ್ಮಿಸಿ ಕೊಡುವುದಾಗಿ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಕಸಬಾ ಬೆಂಗ್ರೆಯಲ್ಲಿ ನಡೆದ ಫುಟ್ ಬಾಲ್ …
Read More »ಹೆದ್ದಾರಿ ಕಾಮಗಾರಿ ಪರಿಶೀಲನೆ ಮಾಡಿದ ಶಾಸಕ ಜೆ.ಆರ್.ಲೋಬೊ
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಪಂಪ್ ವೆಲ್ ವೃತ್ತದಿಂದ ಜಪ್ಪಿನಮೊಗರು ಎಕ್ಕೂರುವರೆಗೆ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿದರು. ರಾಷ್ಟೀಯ ಹೆದ್ದಾರಿ ಆಧಿಕಾರಿಗಳು ಹಾಗೂ ಮ.ನ.ಪಾ ಆಧಿಕಾರಿಗಳೂ ಮತ್ತು ಮ.ನ.ಪಾ …
Read More »ನಾಗೋರಿ ಅಡ್ಡ ರಸ್ತೆಗೆ ಕಾಂಕ್ರೀಟಿಕರಣ ಉದ್ಘಾಟನೆ: ಜೆ.ಆರ್.ಲೋಬೊ
ಮಂಗಳೂರು: 49 ನೆ ವಾರ್ಡ್ ನ ನಾಗೋರಿ ಅಡ್ದ ರಸ್ತೆ ಕಾಂಕ್ರೀಟಿಕರಣವನ್ನು ಶಾಸಕ ಜೆ.ಆರ್.ಲೋಬೊ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಾಧ್ಯವಾದಷ್ಟು ಕಾಂಕ್ರೀಟಿ ರಸ್ತೆಗಳನ್ನು ನಿರ್ಮಿಸ ಬೇಕೆಂಬ …
Read More »ಫಳ್ನೀರ್: 3.9 ಕೋಟಿ ವೆಚ್ಚದ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ
ಮಂಗಳೂರು: ಫಳ್ನೀರ್ ಎವ್ರಿ ಸರ್ಕಲ್ ನಿಂದ ಫಾದರ್ ಮುಲ್ಲರ್ಸ್ ಆಸ್ಪತ್ರೆಯವರೆಗೆ ಸುಮಾರು 3.9 ಕೋಟಿ ರೂಪಾಯಿ ವೆಚ್ಚದಲ್ಲಿ ಸುಮಾರು 1.15 ಕಿ.ಮೀ ಉದ್ದದ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆಯನ್ನು ಶಾಸಕ ಜೆ.ಆರ್.ಲೋಬೊ ನೆರವೇರಿಸಿದರು. ಇದು …
Read More »ಪಾಂಡೇಶ್ವರ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ನಗರದ ಹಳೆಯದಾದ ಪಾಂಡೇಶ್ವರದಿಂದ ರೊಜಾರಿಯೋ ಚರ್ಚ್ ರಸ್ತೆಯು ತೀರ ಹಗೆಟ್ಟಿರುವುದರಿಂದ ಇದರ ಅಭಿವೃದ್ಧಿ ಅಗತ್ಯವಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ರಾಜ್ಯ ಸರ್ಕಾರದ ಮೂರನೆ ನಗರೋತ್ತನ ಯೋಜನೆಯಲ್ಲಿ ಈ ರಸ್ತೆಗೆ …
Read More »ಬಡ ರಿಕ್ಷಾಚಾಲಕರಿಗೆ ಸ್ವಂತ ಉದ್ಯೋಗ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಬಡವರು ನಿರಾತಂಕವಾಗಿ ಸ್ವಂತ ಉದ್ಯೋಗ ಹೊಂದುವತಾಗಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ 36 ರಿಕ್ಷಾ ಅನುಮತಿ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡುತ್ತಾ ಸಾಕಷ್ಟು ಒತ್ತಡ ಹಾಗೂ ಒತ್ತಾಯದ …
Read More »ಶಕ್ತಿನಗರದಲ್ಲಿ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಶಕ್ತಿನಗರ (ನೀತಿನಗರ) ಕೊಳಚೆ ಪ್ರದೇಶದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲು ಗುದ್ದಲಿ ಪೂಜೆ ನೆರವೇರಿಸಲಾಯಿತು. 20 ಲಕ್ಷ ರೂಪಾಯಿ ವೆಚ್ಚದ ಯೋಜನೆಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಶಿವಮೊಗ್ಗ ಇದರ …
Read More »ಶಾಸಕ ಜೆ.ಆರ್.ನೇತೃತ್ವದಲ್ಲಿ ಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ, 60 ನೇ ಬೆಂಗ್ರೆ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ ಜರಗಿತು, ದಂತ ವೈದ್ಯಕೀಯ, …
Read More »ಕುದ್ಮುಲ್ ರಂಗರಾವ್ ಮಾರ್ಗದರ್ಶನದಲ್ಲಿ ಮುನ್ನಡೆಯೋಣ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕುದ್ಮುಲ್ ರಂಗರಾವ್ ಅವರ ಆದರ್ಶವನ್ನು ಪಾಲಿಸಿ ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಮುನ್ನಡೆಯುವ ಸಂಕಲ್ಪ ಮಾಡೋಣ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಬಾಬುಗುಡ್ಡೆಯಲ್ಲಿ ಕುದ್ಮುಲ್ ರಂಗರಾವ್ ಪುಣ್ಯತಿಥಿಯಲ್ಲಿ ಭಾಗವಹಿಸಿ ಮಾತನಾಡಿದರು. ದಲಿತರ …
Read More »