ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀ ಜೆ.ಆರ್.ಲೋಬೊರವರು ಇಂದು 25-04-2018ರಂದು ಬೆಳಿಗ್ಗೆ ಮಂಗಳೂರಿನ ಶರವು ಶ್ರೀ ಮಹಾಗಣಪತಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ …
Read More »News from jrlobo’s Office
ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ.ಜೆ ಆರ್ ಲೋಬೊ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ. ಜೆ. ಆರ್ ಲೋಬೊರವರು ಇಂದು ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Read More »ಕುಡ್ತೇರಿ ಮಹಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ.ಜೆ ಆರ್ ಲೋಬೊ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ. ಜೆ. ಆರ್ ಲೋಬೊರವರು ಇಂದು ಮಂಗಳೂರಿನ ರಥಬೀದಿಯಲ್ಲಿರುವ ಶ್ರೀ ಕುಡ್ತೇರಿ ಮಹಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Read More »ಕೇಂದ್ರ ಜುಮ್ಮಾ ಮಸೀದಿ,ಬಂದರು ಭೇಟಿ ನೀಡಿದ ಶ್ರೀ.ಜೆ ಆರ್ ಲೋಬೊ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ. ಜೆ.ಆರ್ ಲೋಬೊರವರು ಇಂದು ಮಂಗಳೂರಿನ ಬಂದರಿನಲ್ಲಿರುವ ಕೇಂದ್ರ ಜುಮ್ಮಾ ಮಸೀದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
Read More »ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ.ಜೆ.ಆರ್ ಲೋಬೊ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ.ಜೆ.ಆರ್ ಲೋಬೊರವರು ಇಂದು ಮಂಗಳೂರಿನ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Read More »ಶ್ರೀ. ಜೆ ಆರ್. ಲೋಬೊರವರ ನಾಮಪತ್ರ ಸಲ್ಲಿಕೆ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀ. ಜೆ. ಆರ್. ಲೋಬೊರವರು ಇಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಾಮಪತ್ರ ಸಲ್ಲಿಸಿದರು.
Read More »23.04.2018 ರಂದು ಶ್ರೀ.ಜೆ.ಆರ್.ಲೋಬೊ ನಾಮಪತ್ರ ಸಲ್ಲಿಕೆ.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸೋಮವಾರ ತಾ.23.04.2018 ರಂದು ಬೆಳಿಗ್ಗೆ 11.00 ಗಂಟೆಗೆ ಮಂಗಳೂರು ಮಹಾನಗರಪಾಲಿಕೆ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮೊದಲು …
Read More »ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರನ್ನು ಭೇಟಿಯಾದ ಶಾಸಕ ಜೆ.ಆರ್ ಲೋಬೊ
ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಜೆ.ಆರ್ ಲೋಬೊರವರು ಇಂದು 20-4-2018 ಹಿರಿಯ ಕಾಂಗ್ರೇಸ್ ಮುಖಂಡರು, ಕೇಂದ್ರದ ಮಾಜಿ ಸಚಿವರಾದ ಶ್ರೀ …
Read More »ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಛೇರಿ ಉದ್ಘಾಟನೆ
2018ರ ವಿಧಾನಸಭೆ ಚುಣಾವಣೆಯ ಪ್ರಯುಕ್ತ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆಯು ಇಂದು ತಾ.02.04.2018ರಂದು ನಗರದ ಕದ್ರಿ ಮುಖ್ಯ ರಸ್ತೆಯಲ್ಲಿರುವ ಕಟ್ಟಡದಲ್ಲಿ ಮಾಡಲಾಯಿತು. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ …
Read More »ಮರೋಳಿ ವಾರ್ಡ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಕುಲಶೇಖರ ಡೈರಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿಪೂಜೆ
ನಗರದ ಕುಲಶೇಖರದಲ್ಲಿರುವ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಸಂಸ್ಥೆಯ ಬಳಿಯಿರುವ ಡೈರಿ ರಸ್ತೆ ಕಾಂಕ್ರಿಟೀಕರಣದ ಕಾಮಗಾರಿಯು ದಿನಾಂಕ 26.03.2018ರಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊರವರು ನೆರವೇರಿಸಿದರು. ಕರ್ನಾಟಕ ಸರಕಾರದ …
Read More »ಬಜಾಲ್ ಫೈಸಲ್ ನಗರ – ಕಲ್ಲಕಟ್ಟೆ ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ
ಮಂಗಳೂರು ಮಹಾನಗರ ಪಾಲಿಕೆಯ ಬಜಾಲ್ ವಾರ್ಡ್ ವ್ಯಾಪ್ತಿಯಲ್ಲಿ ಇರುವ ಬಜಾಲ್ ಫೈಸಲ್ ನಗರದಿಂದ ಕಲ್ಲಕಟ್ಟೆ ತನಕ ನೂತನ ಕಾಂಕ್ರಿಟೀಕರಣ ರಸ್ತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಜೆ ಆರ್ ಲೋಬೊರವರು ಉದ್ಘಾಟಿಸಿದರು. …
Read More »ರೊಜಾರಿಯೊ ಸ್ಕೂಲ್ – ಹೊಯಿಗೆ ಬಜಾರ್ ರಸ್ತೆ ಗುದ್ದಲಿಪೂಜೆ
ನಗರದ ರೊಜಾರಿಯೋ ಸ್ಕೂಲ್ ನಿಂದ ಹೊಯಿಗೆ ಬಜಾರ್ ಗೆ ಹೋಗುವ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿಯ ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ. ಜೆ ಆರ್ ಲೋಬೊರವರು ದಿನಾಂಕ 25.03.2018ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ …
Read More »ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಮರ್ಥ್ ಭಟ್ ನೇಮಕ.
ಮಂಗಳೂರಿನ ಸಕ್ರಿಯ ಕಾರ್ಯಕರ್ತ ಶ್ರೀ ಸಮರ್ಥ್ ಭಟ್ ರವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀ ಬಸವನಗೌಡ ಬಾದರ್ಲಿಯವರ ಆದೇಶದ ಮೇರೆಗೆ ಹಾಗೂ ಶಾಸಕರಾದ ಶ್ರೀ.ಜೆ ಆರ್ ಲೋಬೊರವರ ಶಿಫಾರಸಿನ ಮೇರೆಗೆ ಮಂಗಳೂರು ದಕ್ಷಿಣ …
Read More »ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಗುದ್ದಲಿಪೂಜೆ
ಮಂಗಳೂರು ಮಹಾನಗರದ ಶಕ್ತಿನಗರ ಮುಖ್ಯ ರಸ್ತೆಯ ಕಾಂಕ್ರಿಟೀಕರಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭವಿಷ್ಯದಲ್ಲಿ ಶಕ್ತಿನಗರ ಪ್ರದೇಶ ಸಾಟ್ ಲೈಟ್ ನಗರವಾಗಿ …
Read More »ಬೋಳೂರು ಸುಲ್ತಾನ್ ಬತ್ತೇರಿ – ಕಂಡತ್ತಪಳ್ಳಿ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ
ನಗರದ ಬೋಳೂರು ಸುಲ್ತಾನ್ ಬತ್ತೇರಿಯಿಂದ ಬಂದರ್ ಕಂಡತ್ತಪಳ್ಳಿವರೆಗಿನ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸುವ ದೃಷ್ಠಿಯಲ್ಲಿ ತಾ. 18.03.2018 ರಂದು ಗುದ್ದಲಿಪೂಜೆಯನ್ನು ನೆರವೇರಿಸಲಾಯಿತು. ಗುದ್ದಲಿಪೂಜೆಯನ್ನು ನೆರವೇರಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊ ರವರು, ನಗರದ …
Read More »ಬಜಾಲ್ ಜಲ್ಲಿಗುಡ್ಡೆಯ ಏನೆಲ್ ಮಾರ್ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ.
ನಗರದ ಬಜಾಲ್ ಜಲ್ಲಿಗುಡ್ಡೆಯ ಏನೆಲ್ ಮಾರ್ ರಸ್ತೆ ಕಾಂಕ್ರೀಟೀಕರಣಗೊಳಿಸಲು ತಾ.18.03.2018 ರಂದು ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶವಾದ ಬಜಾಲ್ ಜಲ್ಲಿಗುಡ್ಡೆಯ ಏನೆಲ್ …
Read More »ಹಕ್ಕು ಪತ್ರ ವಿತರಣೆ
ನಗರದ ಶಕ್ತಿನಗರದಲ್ಲಿ ನಿರ್ಮಾಣವಾಗುತ್ತಿರುವ ಆಶ್ರಯ ಯೋಜನೆಯಡಿಯಲ್ಲಿ ಈಗಾಗಲೇ 930 ಬಡಜನರಿಗೆ ಫ್ಯಾಟ್ ಹಂಚಿಕೆ ಪತ್ರವನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ.ಜೆ.ಆರ್ ಲೋಬೊರವರು ಹಸ್ತಾಂತರಿಸಿದ್ದಾರೆ. 930ರಲ್ಲಿ ಬಾಕಿ ಉಳಿದ ಸುಮಾರು 180 ಬಡಜನರಿಗೆ ಹಂಚಿಕೆ …
Read More »ಹಮಾಲಿ ಕಾರ್ಮಿಕರ ಗುರುತಿನ ಚೀಟಿ ವಿತರಣೆ
ಕಳೆದ ಹಲವಾರು ವರ್ಷಗಳಿಂದ ಹಮಾಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಅನೇಕ ನೂರಾರು ಕಾರ್ಮಿಕರು ಗುರುತಿನ ಚೀಟಿ ಇಲ್ಲದೆ ಹಲವಾರು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದರು. ಈ ಬಗ್ಗೆ ಹಮಾಲಿ ಸಂಘದವರು ಶಾಸಕರಿಗೆ ಮನವಿ ನೀಡಿದ್ದರು. ಮನವಿಗೆ ಸ್ಪಂದಿಸಿದ …
Read More »ದ.ಕ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಸಭೆ
ದ.ಕ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿಯ ಸಭೆಯು ತಾ.11.03.2018 ರಂದು ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು, ಮೀನುಗಾರಿಕೆ ಉದ್ಯಮ …
Read More »