ನಗರದ ಉರ್ವ ಹೊಯಿಗೆಬೈಲ್ ಬಳಿ ಕಲ್ಲಾಪು ರಸ್ತೆ ಮತ್ತು ಸೇತುವೆ ಕಾಮಗಾರಿಗೆ ತಾ 11.03.2018 ರಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ರಾಜ್ಯದ ಮುಖ್ಯಮಂತ್ರಿಯವರು …
Read More »News from jrlobo’s Office
ಜೆಪ್ಪು ಮಾರ್ಕೆಟ್ ಕಾಂಕ್ರೀಟ್ ರಸ್ತೆ ಉದ್ಘಾಟನೆ.
ಮಂಗಳೂರು ಮಹಾನಗರಪಾಲಿಕೆ ನಿಧಿಯಿಂದ ಮಂಜುರಾದ ರೂ.45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಜೆಪ್ಪು ಮಾರ್ಕೆಟ್ ಬಳಿಯ ಮುಖ್ಯ ರಸ್ತೆಯನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ …
Read More »ಮೂರು ತಿಂಗಳಲ್ಲಿ ಉರ್ವ ಮಾರ್ಕೆಟ್ ಕಾಮಗಾರಿ ಪೂರ್ತಿ – ಶಾಸಕ ಶ್ರೀ ಜೆ.ಆರ್.ಲೋಬೊ
ಪ್ರಸ್ತುತ ಮಂಗಳೂರಿನಲ್ಲಿ ಮಾರ್ಕೆಟ್ ಗಳ ಅಭಿವೃದ್ಧಿ ಕಾರ್ಯಗಳು ಬಹಳ ಮಹತ್ವವನ್ನು ಪಡೆದಿದೆ. ಈಗಾಗಲೇ ಬಿಜೈ ಮಾರ್ಕೆಟ್ ಹಾಗೂ ಜೆಪ್ಪು ಮಾರ್ಕೆಟ್ ಕಾಮಗಾರಿಗಳು ಪೂರ್ತಿಯಾಗಿ ಲೋಕಾರ್ಪಣೆಯಾಗಿದೆ. ಅದೇ ರೀತಿ ಕಾಮಗಾರಿ ಹಂತದಲ್ಲಿರುವ ಉರ್ವ ಮಾರ್ಕೆಟ್ ಸಂಕೀರ್ಣಕ್ಕೆ …
Read More »ಕಾರ್ಮಿಕ ಭವನ ಕಟ್ಟಡಕ್ಕೆ ಶಿಲಾನ್ಯಾಸ
ನಗರದ ಕದ್ರಿ ಎಯ್ಯಾಡಿಯಲ್ಲಿ ತಾ.09.03.2018 ರಂದು ಸುಮಾರು ರೂ.4.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾರ್ಮಿಕ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ …
Read More »ಕರಂಗಲ್ಪಾಡಿ ಮುಖ್ಯ ರಸ್ತೆಯ ಡ್ರೈನೇಜ್ ಕಾಮಗಾರಿಗೆ ಚಾಲನೆ
ಬಹಳ ಸಮಯದಿಂದ ಕರಂಗಲ್ಪಾಡಿ ಮುಖ್ಯ ರಸ್ತೆಯಲ್ಲಿ ಡ್ರೈನೇಜ್ ನೀರು ರಸ್ತೆಗೆ ಹರಿದು ಬಂದು ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿತ್ತು. ರಸ್ತೆಯ ಬದಿಯಲ್ಲಿರುವ ಕಟ್ಟಡದಲ್ಲಿ ವ್ಯಾಪಾರಸ್ಥರಿಂದ ಶಾಸಕ ಶ್ರೀ.ಜೆ.ಆರ್.ಲೋಬೊರವರಿಗೆ ಮನವಿ ನೀಡಲಾಗಿತ್ತು. ಇಂದು ತಾ.17.02.2018 ರಂದು ಈ …
Read More »ಬೈರಾಡಿಕೆರೆ ಕಾಮಗಾರಿ ವೀಕ್ಷಿಸಿದ ಶಾಸಕ ಲೋಬೊ.
ಕೆರೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ವಿಶೇಷವಾದ ಗಮನ ಹರಿಸಿದೆ. ಹಲವಾರು ಕೆರೆಗಳ ಹೂಳೆತ್ತುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಮಂಗಳೂರಿನಲ್ಲಿ ಈಗಾಗಲೇ ಶಾಸಕ ಶ್ರೀ.ಜೆ.ಆರ್.ಲೋಬೊರವರು ಕೆಲವು ಕೆರೆಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿ ಕಾಮಗಾರಿಗಳ ಚಾಲನೆ ಈಗಾಗಲೇ …
Read More »ಶಕ್ತಿನಗರ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ
ಮಂಗಳೂರಿನ ಪ್ರಮುಖ ಪ್ರದೇಶವಾಗಿ ಮೂಡಿ ಬರುತ್ತಿರುವ ಶಕ್ತಿನಗರ ಮುಖ್ಯ ರಸ್ತೆಯ ಬಿಕರ್ನಕಟ್ಟೆ ಜಂಕ್ಷನ್ ನಿಂದ ಕೈಕಂಬ ಜಂಕ್ಷನ್ ವರೆಗೆ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್.ಲೋಬೊರವರು ತಾ. 15.02.2018 …
Read More »ಜೆಪ್ಪು ಮಜಿಲ ಯಕ್ಷಗಾನ ಚೆಕ್ ಡಿಸ್ಟ್ರಿಬ್ಯೂಷನ್
ದಿನಾಂಕ 10.02.2018 ರಂದು ಜೆಪ್ಪು ಮಜಿಲ ಹತ್ತು ಸಮಸ್ತರ ಆಶ್ರಯದಲ್ಲಿ ಜೆಪ್ಪು ಮಜಿಲ ಮೈದಾನದಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯ ಶ್ರೀ ದೇವಿ ಮಹಾತ್ಮೆ ಪ್ರಸಂಗ ಜರಗಿತ್ತು. ಈ ಸಂದರ್ಭದಲ್ಲಿ …
Read More »ಬೆಂಗ್ರೆಯಲ್ಲಿ ಹಕ್ಕು ಪತ್ರ ವಿತರಣೆ
ಕಸಬಾ ಬೆಂಗ್ರೆ, ತೋಟಾ ಬೆಂಗ್ರೆ, ಬೊಕ್ಕ ಪಟ್ಣ ಬೆಂಗ್ರೆ ಮೊದಲಾದ ಪ್ರದೇಶದಲ್ಲಿ ಅನೇಕ ಬಡಜನರು ಕಳೆದ ಹಲವಾರು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. ಕಳೆದ ಹಲವಾರು ವರ್ಷಗಳಿಂದ ಈ ಭಾಗದ ಜನಪ್ರತಿನಿಧಿಗಳಲ್ಲಿ ಶಾಸಕರಿಂದ ಯಾವುದೇ …
Read More »ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ : ಶಾಸಕ ಲೋಬೋ
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇತ್ತೀಚಿಗೆ ತಾರೀಕು 4-02-18 ರಂದು ಉರ್ವದ ಬಿಲ್ಲವ ಸಂಘದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕರಾದ ಜೆ.ಆರ್.ಲೋಬೋರವರು ದೀಪ ಬೆಳಗಿಸಿ ಉದ್ಘಾಟಿಸಿದರು. …
Read More »ಕುಲಶೇಖರ – ಕಣ್ಣಗುಡ್ಡೆ ಜನರ ಬಹು ದಿನದ ಕನಸು ಇಂದು ನನಸಾಗಿದೆ – ಶಾಸಕ ಜೆ.ಆರ್ ಲೋಬೊ.
ರೈಲ್ವೆ ಇಲಾಖೆಗೆ ಸುಮಾರು 1.32 ಕೋಟಿ ಪಾವತಿಸಿ ಅನುಮತಿಯನ್ನು ಪಡೆದು ಹಾಗೂ ಸುಮಾರು 85 ಲಕ್ಷ ವೆಚ್ಚದಲ್ಲಿ ಕುಲಶೇಖರ ಕನ್ನಗುಡ್ಡೆಯ ಹೊಸ ರಸ್ತೆಯ ಗುದ್ದಲಿಪೂಜೆಯನ್ನು ಶಾಸಕರಾದ ಜೆ.ಆರ್.ಲೋಬೊ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ …
Read More »ಪರ್ಯಾಯ ರಸ್ತೆಗಳ ಅಭಿವೃದ್ಧಿ ಅತೀ ಅಗತ್ಯ – ಶಾಸಕ ಜೆ.ಆರ್ ಲೋಬೊ
ನಗರದ ಮುಖ್ಯ ರಸ್ತೆಗಳಲ್ಲಿ ವಾಹನಗಳ ಸಂಚಾರ ಅಧಿಕವಾಗಿರುವುದರಿಂದ ಜನರಿಗೆ ಒಂದು ಕಡೆಯಿಂದ ಇನ್ನೊಮದು ಕಡೆಗೆ ತಲುಪಲು ವಿಳಂಬವಾಗುತ್ತದೆ. ಫಳ್ನೀರ್ ರಸ್ತೆಯಲ್ಲಿ ವಾಹನಗಳ ದಟ್ಟನೆ ಜಾಸ್ತಿಯಾಗಿರುತ್ತದೆ. ಆದ್ದರಿಂದ ಇದರ ಬದಿಯಲ್ಲಿರುವ ಕಾಪ್ರಿಗುಡ್ಡದ ಎಸ್ ಎಲ್ ಮಥಾಯಸ್ …
Read More »ತಾ|| 04.02.2018 ರಂದು ಕುಲಶೇಖರ ಕಣ್ಣಗುಡ್ಡೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ
ಬಹಳಷ್ಟು ವರ್ಷಗಳಿಂದ ಬೇಡಿಕೆಯಿರುವ ನಗರದ ಕುಲಶೇಖರ ಕಣ್ಣಗುಡ್ಡೆಯ ರಸ್ತೆಯ ಅಭಿವೃದ್ಧಿಗೆ ತಾ|| 04.02.2018ರಂದು ಬೆಳಿಗ್ಗೆ 11.00 ಗಂಟೆಗೆ ಗುದ್ದಲಿಪೂಜೆ ನೆರವೇರಲಿದೆ. ಸುಮಾರು ರೂ.85 ಲಕ್ಷ ಅನುದಾನ ರಾಜ್ಯದ ಮುಖ್ಯಮಂತ್ರಿಗಳ ರೂ.100 ಕೋಟಿಗಳ ನಿಧಿಯಿಂದ ದೊರೆತಿದೆ. …
Read More »ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಿಂದ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆ
ಕರ್ನಾಟಕ ಕೊಳಚೆ ನಿರ್ಮೂಲನೆ ಮಂಡಳಿಯ ಅನುದಾನದಲ್ಲಿ ಮಂಗಳೂರು ಶಕ್ತಿನಗರದ ಬಳಿಯಿರುವ ನೀತಿನಗರದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊರವರು ಇಂದು 31.01.2018ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ, …
Read More »ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್‍ಗೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳ ಪಟ್ಟಿ
ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್‍ಗೆ ಆಯ್ಕೆಗೊಂಡ ನೂತನ ಪದಾಧಿಕಾರಿಗಳ ಪಟ್ಟಿ ಈ ಕೆಳಗಿನ ಕಾಂಗ್ರೆಸ್ ಕಾರ್ಯಕರ್ತರನ್ನು ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು 1. ಬಿ.ಪಿ.ಆಚಾರ್ …
Read More »ಅತ್ತಾವರದಲ್ಲಿ ಒಳಚರಂಡಿ ಕಾಮಗಾರಿಗೆ ಗುದ್ದಲಿಪೂಜೆ
ಅತ್ತಾವರ 5ನೇ ಅಡ್ಡ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿಯ ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ ಆರ್.ಲೋಬೊ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ರವರು ನೆರವೇರಿಸಿದರು. ಸುಮಾರು ರೂ. 35 …
Read More »ಒಳ್ಳೆಯ ರಸ್ತೆಗಳಿದ್ದರೆ ಪ್ರದೇಶ ಅಭಿವೃದ್ಧಿಯಾಗುವುದು ಖಂಡಿತ – ಶಾಸಕ ಲೋಬೊ
ನಗರದ ಜಪ್ಪಿನಮೊಗರು ತಾರ್ದೋಲ್ಯ ರಸ್ತೆಯ ಡಾಮರೀಕರಣ ಕಾಮಗಾರಿಗೆ ಇಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ.ಜೆ.ಆರ್ ಲೋಬೊ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್‍ರವರು ಗುದ್ದಲಿಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ …
Read More »ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಬಿ.ಜೆ.ಪಿ ವಿರುದ್ದ ಕ್ರಮಕ್ಕೆ ಮನವಿ
ಮತದಾರರ ಸೇರ್ಪಡೆಯ ವಿಚಾರದಲ್ಲಿ ಇತ್ತೀಚೆಗೆ ಬಿಜೆಪಿ ನಾಯಕರು ಚುನಾವಣಾ ಕಛೇರಿ ಮಂಗಳೂರು ಮಹಾನಗರ ಪಾಲಿಕೆ ಲಾಲ್ ಬಾಗ್ ಇಲ್ಲಿ ಪ್ರವೇಶ ಮಾಡಿ ಅಲ್ಲಿದ್ದ ದಾಖಲೆಗಳನ್ನು ವಿಡಿಯೋ ಹಾಗೂ ಚಾಯಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ …
Read More »ಗುಜ್ಜರೆಕೆರೆ ಪ್ರದೇಶದ ಒಳಚರಂಡಿ ವ್ಯವಸ್ಥೆಯನ್ನು ಪೂರ್ತಿಗೊಳಿಸಲು ಸರ್ವ ಸಿದ್ಧ – ಶಾಸಕ ಲೋಬೊ.
ನಗರದ ಅತ್ಯಂತ ಪುರಾತನ ಕೆರೆಗಳೊಂದಾದ ಜೆಪ್ಪು ಗುಜ್ಜರಕೆರೆಯನ್ನು ಅಭಿವೃದ್ಧಿಗೊಳಿಸಲು ಈಗಾಗಲೇ ಕೆಲಸ ಪ್ರಾರಂಭವಾಗಿದೆ. ಹಳೆ ಕಾಲದ ಒಳಚರಂಡಿಗಳ ಪೈಪುಗಳು ಒಡೆದು ಹೋಗಿದುದ್ದರಿಂದ ಅದರ ನೀರು ಕೆರೆಗೆ ಹೋಗಿ ನೀರು ಕಶ್ಮಲಗೊಂಡಿದೆ. ಅದಲ್ಲದೇ ಡ್ರೈನೇಜ್ ನೀರಿನ …
Read More »ಪರ್ಯಾಯ ರಸ್ತೆಗಳಿಗೆ ಹೆಚ್ಚಿನ ಆಧ್ಯತೆ – ಶಾಸಕ ಜೆ.ಆರ್.ಲೋಬೊ
ಜೆಪ್ಪು ಕುಡ್ಪಾಡಿ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿಯ ಗುದ್ದಲಿಪೂಜೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಶ್ರೀ ಜೆ.ಆರ್ ಲೋಬೊ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀಮತಿ ಕವಿತಾ ಸನಿಲ್ ರವರು ಇಂದು 19.01.2018 …
Read More »