Home » Website » News from jrlobo’s Office (page 7)

News from jrlobo’s Office

ಕಂಕನಾಡಿ ಗರೋಡಿ ಬ್ರಹ್ಮ ಕಲಶೋತ್ಸವಕ್ಕೆ ಸಚಿವ ಡಿ.ಕೆ.ಶಿವ ಕುಮಾರ್ ಅವರಿಗೆ ಶಾಸಕ ಜೆ.ಆರ್.ಲೋಬೊ ಆಹ್ವಾನ

ಕಂಕನಾಡಿ ಗರೋಡಿ ಬ್ರಹ್ಮ ಕಲಶೋತ್ಸವಕ್ಕೆ ಸಚಿವ ಡಿ.ಕೆ.ಶಿವ ಕುಮಾರ್ ಅವರಿಗೆ ಶಾಸಕ ಜೆ.ಆರ್.ಲೋಬೊ ಆಹ್ವಾನ

ಮಂಗಳೂರು: ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ಡಿಸೆಂಬರ್ 25 ರಿಂದ 28 ರವರೆಗೆ ನಡೆಯುವ ಬ್ರಹ್ಮ ಕಲಶೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಇಂಧನ ಸಚಿವ ಡಿ.ಕೆ.ಶಿವ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಶಾಸಕ …

Read More »

ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ : ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಇದೀಗ ಕಾಲಕೂಡಿ ಬಂದಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 65 ಕೋಟಿ ಮಂಜೂರು ಮಾಡಿರುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಾಗಿ 25 …

Read More »

ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಪರ್ಯಾಯ ರಸ್ತೆ : ಶಾಸಕ ಜೆ.ಆರ್.ಲೋಬೊ

ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಪರ್ಯಾಯ ರಸ್ತೆ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ನೇತ್ರಾವತಿ ಸೇತುವೆ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ ಜೆ. ಆರ್.ಲೋಬೊ ಅವರು ಆಸಕ್ತಿ ವಹಿಸಿದರು. ಚತುಷ್ಪಥ ರಸ್ತೆ ನಿರ್ಮಿಸುವ ಮುನ್ನ ಸರ್ವೇ …

Read More »

ಇಂದಿರಾ ಗಾಂಧಿ ದೇಶದ ಮಹಾನ್ ನಾಯಕಿ : ಶಾಸಕ ಜೆ.ಆರ್.ಲೋಬೊ

ಇಂದಿರಾ ಗಾಂಧಿ ದೇಶದ ಮಹಾನ್ ನಾಯಕಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಶಾಸಕ ಜೆ.ಆರ್.ಲೋಬೊ ಅವರು ನೊಬರ್ಟ್ ಡಿ’ಸೋಜ ಅವರ ಮನೆಯ ಪರಿಸರದಲ್ಲಿ 200 ಜನರಿಗೆ ಅಕ್ಕಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ …

Read More »

ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಭವನಕ್ಕೆ ಹೆಚ್ಚುವರಿಯಾಗಿ 1.5 ಕೋಟಿ ರೂಪಾಯಿ ಬಿಡುಗಡೆ: ಶಾಸಕ ಜೆ.ಆರ್.ಲೋಬೊ

ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಭವನಕ್ಕೆ ಹೆಚ್ಚುವರಿಯಾಗಿ 1.5 ಕೋಟಿ ರೂಪಾಯಿ ಬಿಡುಗಡೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಸ್ಮಾರಕ ಭವನಕ್ಕೆ ಹೆಚ್ಚುವರಿಯಾಗಿ 1.5 ಕೋಟಿ ರೂಪಾಯಿಯನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದ್ದಾರೆ. ಅವರು ಬಾಬುಗುಡ್ಡೆ ಕುದ್ಮುಲ್ ರಂಗರಾವ್ ಸ್ಮಾರಕ ಭವನಕ್ಕೆ ಭೇಟಿ …

Read More »

ಪೊಲೀಸರಿಗೆ ಮೂರು ಶಿಫ್ಟ್ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಸರ್ಕಾರಕ್ಕೆ ಒತ್ತಾಯ

JRLobo

ಮಂಗಳೂರು :ಪೊಲೀಸರಿಗೆ ಈಗ ಕೇವಲ ಎರಡು ಶಿಫ್ಟ್ ಮಾತ್ರ ಇದ್ದು ಇದನ್ನು ಮೂರು ಶಿಫ್ಟ್ ಮಾಡುವಂತೆ ತಾವು ಸರ್ಕಾರದ ಮೇಲೆ ಒತ್ತಾಯ ಮಾಡುವುದಾಗಿಯೂ ಶಾಸಕ ಜೆ.ಆರ್.ಲೋಬೊ ಭರವಸೆ ನೀಡಿದರು. ಅವರು ಇಂದು ಕಂಕನಾಡಿ ಠಾಣೆಗೆ …

Read More »

ಜನರು ಕಿಂಡಿ ಅಣೆಕಟ್ಟಿನ ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಜೆ.ಆರ್.ಲೋಬೊ

ಜನರು ಕಿಂಡಿ ಅಣೆಕಟ್ಟಿನ ಸದ್ಭಳಕೆ ಮಾಡಿಕೊಳ್ಳಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಜನರಿಗೆ ಉಪಯೋಗವಾಗಲೆಂದು 55 ಲಕ್ಷ ರೂಪಾಯಿ ವೆಚ್ಚದಲ್ಲಿ ಭಟ್ರ ಕಟ್ಟ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು ಜನರು ಈ ಕಿಂಡಿ ಅಣೆಕಟ್ಟನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಭಟ್ರ ಕಟ್ಟು ಕಿಂಡಿ ಅಣೆಕಟ್ಟು …

Read More »

ಜನಸಂಪರ್ಕ ಸಭೆಯ ದೂರುಗಳಿಗೆ ಸ್ಪಂದಿಸಿ : ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ಜನ ನೀಡುವ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿ ಪರಿಹಾರ ಕೊಡುವ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ತಾಕೀತು ಮಾಡಿದರು. ಅವರು ಅಳಪೆ ಉತ್ತರವಾರ್ಡಿನ ನಿಡ್ಡೇಲ್ ಪ್ರದೇಶದಲ್ಲಿ ನೋರ್ಬಟ್ ಡಿ’ಸೋಜ …

Read More »

ದಕ್ಷಿಣ ವಿಧಾನ ಸಭಾ ವ್ಯಾಪ್ತಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನವಾಗಿ 12.5 ಕೋಟಿ ಬಿಡುಗಡೆ: ಶಾಸಕ ಜೆ.ಆರ್.ಲೋಬೊ

ದಕ್ಷಿಣ ವಿಧಾನ ಸಭಾ ವ್ಯಾಪ್ತಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನವಾಗಿ 12.5 ಕೋಟಿ ಬಿಡುಗಡೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅನುದಾನವಾಗಿ ದಕ್ಷಿಣ ವಿಧಾನ ಸಭಾ ವ್ಯಾಪ್ತಿಗೆ 12.5 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆಯಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಪೊರೇಟರ್ ಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. …

Read More »

ಕದ್ರಿಯಲ್ಲಿ ಪುಟಾಣಿ ರೈಲಿಗೆ ಶಾಸಕ ಜೆ.ಆರ್.ಲೋಬೊ ಹೊಸ ರೂಪ

ಕದ್ರಿಯಲ್ಲಿ ಪುಟಾಣಿ ರೈಲಿಗೆ ಶಾಸಕ ಜೆ.ಆರ್.ಲೋಬೊ ಹೊಸ ರೂಪ

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಪುಟಾಣಿ ರೈಲಿಗಾಗಿ ಮಕ್ಕಳು ನಿರೀಕ್ಷಿಸುತ್ತಿದ್ದ ಕಾಲ ಬರುತ್ತಿದೆ. ಸುಮಾರು 1.10 ಕೋಟಿ ರೂಪಾಯಿ ವೆಚ್ಚದಲ್ಲಿ ಪುಟಾಣಿ ರೈಲನ್ನು ಶಾಸಕ ಜೆ.ಆರ್.ಲೋಬೊ ಅವರು ಇದೀಗ ತರುತ್ತಿದ್ದಾರೆ. ಕದ್ರಿಪಾರ್ಕ್ ನಲ್ಲಿ 1983 …

Read More »

ಕನಕರಬೆಟ್ಟು ಬ್ರಹ್ಮ ಬೈದರ್ಕಳ ನೇಮೋತ್ಸವ

ಕನಕರಬೆಟ್ಟು ಬ್ರಹ್ಮ ಬೈದರ್ಕಳ ನೇಮೋತ್ಸವ

ಶಾಸಕ ಜೆ.ಆರ್.ಲೋಬೊ ಅವರು ಕನಕರಬೆಟ್ಟು ಬ್ರಹ್ಮ ಬೈದರ್ಕಳ ನೇಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ಬ್ರಹ್ಮ ಬೈದರ್ಕಳದ ಪರವಾಗಿ ಶಾಸಕರಿಗೆ ಗೌರವಾರ್ಪಣೆ ಮಾಡಿದರು.

Read More »

ಬೊಕ್ಕಪಟ್ಣ ಬೆಂಗ್ರೆಯ ಜನರಿಗೆ ಹಕ್ಕುಪತ್ರ ಕೊಡಲಾಗುವುದು: ಶಾಸಕ ಜೆ.ಆರ್.ಲೋಬೊ

ಬೊಕ್ಕಪಟ್ಣ ಬೆಂಗ್ರೆಯ ಜನರಿಗೆ ಹಕ್ಕುಪತ್ರ ಕೊಡಲಾಗುವುದು: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬೊಕ್ಕಪಟ್ಣ ಬೆಂಗ್ರೆಯ ಜನರಿಗೆ ಹಕ್ಕುಪತ್ರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಬೊಕ್ಕಪಟ್ಣ ಬೆಂಗ್ರೆಯ ವಿಠೋಭ ಭಜನಾ ಮಂದಿರದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡುತ್ತಿದ್ದರು. ಚುನಾವಣಾ ಪೂರ್ವದಲ್ಲಿ ನೀಡಿದ್ದ …

Read More »

ಐತಿಹಾಸಿಕ ಕೆರೆಗಳಿಗೆ ಕಾಯಕಲ್ಪದ ಮುನ್ನುಡಿ ಬರೆಯುತ್ತಿದ್ದಾರೆ ಶಾಸಕ ಜೆ.ಆರ್.ಲೋಬೊ

ಐತಿಹಾಸಿಕ ಕೆರೆಗಳಿಗೆ ಕಾಯಕಲ್ಪದ ಮುನ್ನುಡಿ ಬರೆಯುತ್ತಿದ್ದಾರೆ ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರ ಅತೀ ವೇಗದಲ್ಲಿ ಬೆಳವಣಿಯುತ್ತಿರುವ ನಗರ. ಇಲ್ಲಿಯ ಜನಸಂಖ್ಯೆ ಅಷ್ಟಾಗಿರದಿದ್ದರೂ ಗಗನಚುಂಬಿ ಕಟ್ಟಡಗಳು, ವೈಶಾರಾಮಿ ಮಹಲುಗಳು ಪ್ರವಾಸೋದ್ಯಮದ ಮೆರುಗು ನೀಡುತ್ತಿವೆ. ಈ ನಗರದ ಆಧುನೀಕರಣ ಕಂಡು ಮತ್ತಷ್ಟು ರೀತಿಯಲ್ಲಿ ಹೊಸತನವನ್ನು ನೀಡುವ …

Read More »

ಅಳಕೆ ಮಾರ್ಕೇಟ್ ಪ್ರದೇಶಕ್ಕೆ ಶಾಸಕ ಜೆ.ಆರ್.ಲೋಬೊ ಭೇಟಿ

ಅಳಕೆ ಮಾರ್ಕೇಟ್ ಪ್ರದೇಶಕ್ಕೆ ಶಾಸಕ ಜೆ.ಆರ್.ಲೋಬೊ ಭೇಟಿ

ಮಂಗಳೂರು: ಅಳಕೆ ಮಾರ್ಕೇಟ್ ಪ್ರದೇಶಕ್ಕೆ ಶಾಸಕ ಜೆ.ಆರ್.ಲೋಬೊ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಮಾರ್ಕೇಟ್ ನಲ್ಲಿ ಕೆಲಸ ನಿರ್ವಹಿಸಲು ಇರುವ ಅನಾನುಕೂಲತೆಯ ಬಗ್ಗೆ ಶಾಸಕರಿಗೆ ವಿವರಿಸಿದಾಗ ಈ ಸಂಬಂಧ ಅಧಿಕಾರಿಗಳು …

Read More »

ಕಂಕನಾಡಿ ಗರೋಡಿ ಬ್ರಹ್ಮಕಲಶೋತ್ಸವಕ್ಕೆ ತುರ್ತು ಕೆಲಸ ಕೈಗೊಳ್ಳಿ: ಶಾಸಕ ಜೆ.ಆರ್.ಲೋಬೊ

ಕಂಕನಾಡಿ ಗರೋಡಿ ಬ್ರಹ್ಮಕಲಶೋತ್ಸವಕ್ಕೆ ತುರ್ತು ಕೆಲಸ ಕೈಗೊಳ್ಳಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಸರ್ಕಾರ ಇಲಾಖೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶ್ರೀ …

Read More »

5 ಕೋಟಿ ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಗೆ ಪೂರ್ಣ: ಶಾಸಕ ಜೆ.ಆರ್.ಲೋಬೊ

5 ಕೋಟಿ ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಗೆ ಪೂರ್ಣ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ನಗರದಲ್ಲಿ ಭೂಗತ ಕೇಬಲ್ ಅಳವಡಿಕೆ ಕಾಮಗಾರಿ 5 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ಇದನ್ನು ಕೂಡಲೇ ಉದ್ಘಾಟಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚಿಸಿದರು. ಅವರು ಕದ್ರಿಯಲಿರುವ ಶಾಸಕರ ಕಚೇರಿಯಲ್ಲಿ ಮೆಸ್ಕಾಂ …

Read More »

ಕದ್ರಿ ಬ್ರಹ್ಮ ಕಲಶಕ್ಕೆ ಪೂರ್ವ ತಯಾರಿ ಮಾಡಿ: ಶಾಸಕ ಜೆ.ಆರ್.ಲೋಬೊ

ಕದ್ರಿ ಬ್ರಹ್ಮ ಕಲಶಕ್ಕೆ ಪೂರ್ವ ತಯಾರಿ ಮಾಡಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಕದ್ರಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ 2019ಕ್ಕೆ ಬರಲಿದ್ದು ಅದನ್ನು ಅದ್ದೂರಿಯಾಗಿಸಲು ಪೂರ್ವ ತಯಾರಿ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಹಾಗೂ ಅವಶ್ಯಕ ಕಾಮಗಾರಿಗಳ …

Read More »

ಸ್ಮಾರ್ಟ್ ಸಿಟಿಗಳಿಗೆ ಬಿಡುಗಡೆಯಾದ ಹಣ 1656 ಕೋಟಿ ಶಾಸಕ ಜೆ.ಆರ್.ಲೋಬೊ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರ ಉತ್ತರ

JRLobo

ಮಂಗಳೂರು: ಸ್ಮಾರ್ಟ್ ಸೀಟಿ ಯೋಜನೆಗೆ ರಾಜ್ಯದ ಆರು ನಗರಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಲ್ಲಿಯವರೆಗೆ 1656 ಕೋಟಿ ರೂಪಾಯಿ ಬಿಡಗಡೆ ಮಾಡಿದ್ದು ಈ ಪೈಕಿ ಮಂಗಳೂರಿಗೆ 216 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ …

Read More »

ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ

ಬಾಕಿ ಇರುವ ರೈಲ್ವೇ ಕಾಮಗಾರಿ ಮುಗಿಸಿ : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಾಕಿ ಇರುವ ರೈಲ್ವೇ ಕಾಮಗಾರಿಗಳನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ರೈಲ್ವೇ ಅಧಿಕಾರಿಗಳು ಮತ್ತು ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಗಳ ಜೊತೆ ಚರ್ಚಿಸಿದರು. ಕನಕರಬೆಟ್ಟು- …

Read More »

250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿಗೆ ಐಡಿ ಕಾರ್ಡ್ ಕೊಡಿ: ಶಾಸಕ ಜೆ.ಆರ್.ಲೋಬೊ

250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿಗೆ ಐಡಿ ಕಾರ್ಡ್ ಕೊಡಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ನಗರದಲ್ಲಿ 250 ಕ್ಕೂ ಹೆಚ್ಚು ಹಮಾಲಿ ಕಾರ್ಮಿಕರಿದ್ದು ಅವರಿಗೆ ಐಡಿ ಕಾರ್ಡ್ ಕೊಡುವ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಮತ್ತು ಎಪಿಎಂಸಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಜೆ.ಆರ್.ಲೋಬೊ ಅವರು ತೀವೃ ಅಸಮಾಧಾನ …

Read More »