Home » Website (page 12)

Website

2 ಕೋಟಿ ವೆಚ್ಚದ ಬಜಾಲ್ ಕಲ್ಲಕಟ್ಟೆ ರಸ್ತೆಯ ಪ್ರಗತಿ ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ

2 ಕೋಟಿ ವೆಚ್ಚದ ಬಜಾಲ್ ಕಲ್ಲಕಟ್ಟೆ ರಸ್ತೆಯ ಪ್ರಗತಿ ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ

ಮಂಗಳೂರು: ಬಜಾಲ್ ಕಲ್ಲಕಟ್ಟೆ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು ಕಾಮಗಾರಿಯನ್ನು ಶಾಸಕ ಜೆ.ಆರ್.ಲೋಬೊ ಅವರು ವೀಕ್ಷಿಸಿದರು. ಇಲ್ಲಿ ಸಂಪರ್ಕ ರಸ್ತೆಯನ್ನು ನಿರ್ಮಿಸುವಂತೆ ಶಾಸಕ ಜೆ.ಆರ್.ಲೋಬೊ ಅವರ ಶಿಫಾರಸಿನಂತೆ …

Read More »

ಕಂಕನಾಡಿ – ನಂದಿಗುಡ್ಡೆ 4 ಲೈನ್ ರಸ್ತೆ ನಿರ್ಮಿಸಲು ಶಾಸಕ ಜೆ.ಆರ್.ಲೋಬೊ ನಿರ್ಧಾರ

ಕಂಕನಾಡಿ - ನಂದಿಗುಡ್ಡೆ 4 ಲೈನ್ ರಸ್ತೆ ನಿರ್ಮಿಸಲು ಶಾಸಕ ಜೆ.ಆರ್.ಲೋಬೊ ನಿರ್ಧಾರ

ಮಂಗಳೂರು: ಕಂಕನಾಡಿಯಿಂದ ನಂದಿಗುಡ್ಡೆ ತನಕ ಚತುಶ್ಪಥ ರಸ್ತೆಯನ್ನು ತ್ವರಿತ ಗತಿಯಲ್ಲಿ ಮುಂದುವರಿಸಲು ಶಾಸಕ ಜೆ.ಆರ್.ಲೋಬೊ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು. 24 ಮೀಟರ್ ಅಗಲದ ರಸ್ತೆಯನ್ನು ನಿರ್ಮಿಸುವಂತೆಯೂ, ಅದಕ್ಕೆ ಅಗತ್ಯವಾದ ಹಣಕಾಸು ಸೌಲಭ್ಯವನ್ನು …

Read More »

ವಿಜಯನಗರ ಬಜಾಲ್ ನಲ್ಲಿ ಕಿರು ಸೇತುವೆ ನಿರ್ಮಾಣ ಮಾಡಿಸಿದ ಶಾಸಕ ಜೆ.ಆರ್.ಲೋಬೊ

ವಿಜಯನಗರ ಬಜಾಲ್ ನಲ್ಲಿ ಕಿರು ಸೇತುವೆ ನಿರ್ಮಾಣ ಮಾಡಿಸಿದ ಶಾಸಕ ಜೆ.ಆರ್.ಲೋಬೊ

ಮಂಗಳೂರು: ವಿಜಯನಗರ ಬಜಾಲ್ ರೈಲ್ವೆ ಅಂಡರ್ ಪಾಸ್ ಹಿನ್ನೆಲೆಯಲ್ಲಿ ಈ ಪರಿಸರದ ಜನರಿಗೆ ಸಂಪರ್ಕ ರಸ್ತೆಯಿಲ್ಲದೆ ಸಮಸ್ಯೆ ಎದುರಿಸುತ್ತಿದ್ದರು. ಇದೀಗ ಶಾಸಕ ಜೆ.ಆರ್.ಲೋಬೊ ಅವರು ಸಾರ್ವಜನಿಕರ ಮನವಿಗೆ ಸ್ಪಂದಿಸಿ ಸಂಪರ್ಕ ಕಲ್ಪಿಸಲು ಕಿರು ಸೇತುವೆ …

Read More »

ಹಮಾಲಿ ಕಾರ್ಮಿಕರಿಗೆ ಕಡ್ದಾಯವಾಗಿ ಐಡಿ ಕೊಡುವಂತೆ ಕಾರ್ಮಿಕ ಅಧಿಕಾರಿಗಳಿಗೆ ಶಾಸಕ ಜೆ.ಆರ್.ಲೋಬೊ ಸೂಚನೆ

JRLobo

ಮಂಗಳೂರು: ಹಮಾಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಐಡಿ ಕಾರ್ಡ್ ನೀಡಬೇಕು, ಯಾರು ಹಮಾಲಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಗುರುತಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ನಿನ್ನೆ ತಮ್ಮ ಕದ್ರಿ …

Read More »

ಬೆಂಗ್ರೆಯಲ್ಲಿ ಮಳೆಗೆ ಧರೆಗುರುಳಿದ ಮನೆಗೆ ಶಾಸಕ ಜೆ.ಆರ್.ಲೋಬೊ ಭೇಟಿ

ಬೆಂಗ್ರೆಯಲ್ಲಿ ಮಳೆಗೆ ಧರೆಗುರುಳಿದ ಮನೆಗೆ ಶಾಸಕ ಜೆ.ಆರ್.ಲೋಬೊ ಭೇಟಿ

ಮಂಗಳೂರು: ಬೆಂಗ್ರೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದು ಧರಾಶಾಹಿಯಾಗಿದ್ದು ಮನೆಯಿಲ್ಲದೆ ಕುಟುಂಬ ಕಂಗೆಡುತ್ತಿದ್ದಾಗ ಶಾಸಕ ಜೆ.ಆರ್.ಲೋಬೊ ಅವರು ಭೇಟಿ ನೀಡಿ ಮನೆಕಟ್ಟಿಸಿಕೊಡುವ ಭರವಸೆ ಕೊಟ್ಟರು. ಜೋಹಾರ್ ಎಂಬವರಿಗೆ ಸೇರಿದ ಮನೆಯು ಮಳೆಯಿಂದಾಗಿ …

Read More »

ನಂದಿಗುಡ್ಡೆ ಸ್ಮಶಾನ ಮೂಲಭೂತ ಸೌಕರ್ಯಕ್ಕೆ 50 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ

ನಂದಿಗುಡ್ಡೆ ಸ್ಮಶಾನ ಮೂಲಭೂತ ಸೌಕರ್ಯಕ್ಕೆ 50 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ

ಐದು ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಂಗಳೂರು: ನಂದಿಗುಡ್ಡೆ ಸ್ಮಶಾನವನ್ನು ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಇಂದು ನಂದಿಗುಡ್ಡೆ …

Read More »

ಶಕ್ತಿನಗರದಲ್ಲಿ ಆಶ್ರಯ ಮನೆ ನಿರ್ಮಿಸುವ ಸ್ಥಳ ಪರಿಶೀಲಿಸಿದ ಶಾಸಕ ಜೆ.ಆರ್.ಲೋಬೊ

ಶಕ್ತಿನಗರದಲ್ಲಿ ಆಶ್ರಯ ಮನೆ ನಿರ್ಮಿಸುವ ಸ್ಥಳ ಪರಿಶೀಲಿಸಿದ ಶಾಸಕ ಜೆ.ಆರ್.ಲೋಬೊ

ಮಂಗಳೂರು: ಶಕ್ತಿನಗರದಲ್ಲಿ ಸುಮಾರು 10 ಎಕ್ರೆ ಜಾಗದಲ್ಲಿ 1100 ಮನೆಗಳನ್ನು ನಿರ್ಮಿಸುವ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ನಿನ್ನೆ ನಗರಪಾಲಿಕೆ ಅಧಿಕಾರಿಗಳ ಜೊತೆ ಸ್ಥಳ ಪರಿಶೀಲಿಸಿದರು. ಈ ಪ್ರದೇಶದಲ್ಲಿ ಮನೆಗಳ ನಿರ್ಮಾಣ ಕೆಲಸವನ್ನು ಆದಷ್ಟು …

Read More »

ಶಾಸಕ ಜೆ.ಆರ್.ಲೋಬೊ ಮಹಾಕಾಳಿಪಡ್ಪು ಪೌರಕಾರ್ಮಿಕರ ವಸತಿಗೃಹ ವೀಕ್ಷಣೆ

ಶಾಸಕ ಜೆ.ಆರ್.ಲೋಬೊ ಮಹಾಕಾಳಿಪಡ್ಪು ಪೌರಕಾರ್ಮಿಕರ ವಸತಿಗೃಹ ವೀಕ್ಷಣೆ

ಮಂಗಳೂರು: ಜೆಪ್ಪು ಮಾಹಕಾಳಿಪಡ್ಪುವಿನಲ್ಲಿ ನಿರ್ಮಿಸುತ್ತಿರುವ 2.8 ಕೋಟಿ ರೂಪಾಯಿ ವೆಚ್ಚ ಪೌರಕಾರ್ಮಿಕರ ವಸತಿಗೃಹವನ್ನು ಶಾಸಕ ಜೆ.ಆರ್.ಲೋಬೊ ಅವರು ಪ್ರಗತಿ ಪರಿಶೀಲಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ …

Read More »

ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಕೆ: ಶಾಸಕ ಜೆ.ಆರ್.ಲೋಬೊ

ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಕೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಸರ್ಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಸರ್ಕಾರ ಈ ವರ್ಷದಿಂದ ಪ್ರಾದೇಶಿಕ ಆಸ್ಪತ್ರೆಯೆಂದು ಮೇಲ್ದರ್ಜೆಗೇರಿಸಿ ಅಭಿವೃದ್ಧಿಗೆ 10 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ಆಸ್ಪತ್ರೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ತಿಳಿಸಿದರು. …

Read More »

ಶಕ್ತಿನಗರದಲ್ಲಿ ಮನೆಗಳಿಗೆ ಟೈಲ್ಸ್ ಬದಲು ರೆಡಾಕ್ಸಸೈಡ್ ಬಳಸಿ: ಶಾಸಕ ಜೆ.ಆರ್.ಲೋಬೊ

ಶಕ್ತಿನಗರದಲ್ಲಿ ಮನೆಗಳಿಗೆ ಟೈಲ್ಸ್ ಬದಲು ರೆಡಾಕ್ಸಸೈಡ್ ಬಳಸಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಶಕ್ತಿನಗರದಲ್ಲಿ ನಿರ್ಮಿಸಲಾಗುವ ಮನೆಗಳಿಗೆ ಟೈಲ್ಸ್ ಬದಲಿಗೆ ರೆಡಾಕ್ ಸೈಡ್ ಬಳಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚನೆ ನೀಡಿದರು. ಅವರು ಕದ್ರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಆಶ್ರಯ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಿದರು. ಮನೆಗಳಿಗೆ …

Read More »

ಶಾಸಕ ಜೆ.ಆರ್.ಲೋಬೊ ಅವರು ಇಂದು ಮುಂಜಾನೆ ಗುಜ್ಜರಕೇರಿ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು

ಶಾಸಕ ಜೆ.ಆರ್.ಲೋಬೊ ಅವರು ಇಂದು ಮುಂಜಾನೆ ಗುಜ್ಜರಕೇರಿ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು

ಶಾಸಕ ಜೆ.ಆರ್.ಲೋಬೊ ಅವರು ಇಂದು ಮುಂಜಾನೆ ಗುಜ್ಜರಕೇರಿ, ಭಗಿನಿ ಸಮಾಜ, ಆದರ್ಶ ನಗರದ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು.

Read More »

ಕೋರ್ಟ್ ರಸ್ತೆ ಕಾಮಗಾರಿ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಗರಂ

ಕೋರ್ಟ್ ರಸ್ತೆ ಕಾಮಗಾರಿ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಗರಂ

ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ಕಾಮಗಾರಿ ಪರಿಶೀಲನೆಗೆ ಹೋದ ಶಾಸಕ ಜೆ.ಆರ್.ಲೋಬೊ ಅವರು ಇಂದು ಗರಂ ಆಗಿ ಗುತ್ತಿಗೆದಾರರಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಕಾಮಗಾರಿ ಕೈಗೊಂಡು ಎರಡು ವರ್ಷ ಆಗಿದ್ದರೂ ಇನ್ನೂ ಅದು …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ, ಸಹಿಷ್ಣತೆಯನ್ನು ಕಾಪಾಡಿ: ಶಾಸಕ ಜೆ.ಆರ್.ಲೋಬೊ ಮನವಿ

JRLobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ ಮತ್ತು ಸಹಿಷ್ಣತೆಯನ್ನು ಕಾಪಾಡಿ ಕೋಮು ಸೌಹಾರ್ದತೆಯನ್ನು ಉಳಿಸಿಕೊಂಡು ಹೋಗುವಂತೆ ಶಾಸಕ ಜೆ.ಆರ್.ಲೋಬೊ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅವರು ಒಂದು ಹೇಳಿಕೆ ನೀಡಿ ದಕ್ಷಿಣ …

Read More »

ನಂದಿಗುಡ್ಡೆ ಸ್ಮಶಾನದಲ್ಲಿ ಮೂಲಭೂತ ವ್ಯವಸ್ಥೆ ಮಾಡಲು ಶಾಸಕ ಜೆ.ಆರ್.ಲೋಬೊ ಕರೆ

ನಂದಿಗುಡ್ಡೆ ಸ್ಮಶಾನದಲ್ಲಿ ಮೂಲಭೂತ ವ್ಯವಸ್ಥೆ ಮಾಡಲು ಶಾಸಕ ಜೆ.ಆರ್.ಲೋಬೊ ಕರೆ

ಮಂಗಳೂರು: ನಂದಿಗುಡ್ಡೆ ಸ್ಮಶಾನದಲ್ಲಿ ಎಲ್ಲಾ ರೀತಿಯ ಮೂಲಭೂತ ಆವಶ್ಯಕತೆಗಳನ್ನೂ ಪೂರೈಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚಿಸಿದರು. ಅವರು ನಿನ್ನೆ ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನಂದಿಗುಡೆ ಸ್ಮಶಾನ ಸಮಿತಿಯ ಸಭೆ ನಡೆಸಿ ಇದೀಗ ನಂದಿಗುಡ್ಡೆ ಸ್ಮಶಾನದಲ್ಲಿ …

Read More »

ಜು.9 ರಂದು ದಕ್ಷಿಣ ವಲಯ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

JRLobo

ಮಂಗಳೂರು: ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಶಿಬಿರ ಜುಲೈ 9 ರಂದು ಸಂಜೆ 4 ಗಂಟೆಗೆ ಕದ್ರಿ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ …

Read More »

ಮನೆ ಹಸ್ತಾಂತರಿಸಿದ ಶಾಸಕ ಜೆ.ಆರ್.ಲೋಬೊ

ಮನೆ ಹಸ್ತಾಂತರಿಸಿದ ಶಾಸಕ ಜೆ.ಆರ್.ಲೋಬೊ

ಮಂಗಳೂರು: ಸೂರ್ಯನಾರಾಯಣ ದೇವಸ್ಥಾನದ 37 ನೇ ವಾರ್ಡ್ ನಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮನೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಮನೆಯನ್ನು ನಿರ್ಮಿಸಿ ಮಂಗಳೂರು ಮಹಾನಗರ ಪಾಲಿಕೆ ಹಸ್ತಾಂತರಿಸಿತು. ಶಾಸಕ ಜೆ.ಆರ್.ಲೋಬೊ ಅವರ ವಿಶೇಷ ಶಿಫಾರಸು …

Read More »

ತಲೆಹೊರೆ ಕಾರ್ಮಿಕರಿಗೆ ಗುರುತಿನ ಚೀಟಿ ಕೊಡಲು ಶಾಸಕ ಜೆ.ಆರ್.ಲೋಬೊ ತಾಕೀತು

ತಲೆಹೊರೆ ಕಾರ್ಮಿಕರಿಗೆ ಗುರುತಿನ ಚೀಟಿ ಕೊಡಲು ಶಾಸಕ ಜೆ.ಆರ್.ಲೋಬೊ ತಾಕೀತು

ಮಂಗಳೂರು: ತಲೆಹೊರೆ ಕಾರ್ಮಿಕರಿಗೆ ಇನ್ನು ಹದಿನೈದು ದಿನಗಳ ಒಳಗೆ ಐಡೆಂಟಿಟಿ ಕಾರ್ಡ್ ಕೊಡುವಂತೆ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಕದ್ರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ತಲೆಹೊರೆ ಕಾರ್ಮಿಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಾ ತಾವು ತಿಳಿಸಿದ ಮೇಲು …

Read More »

ನಗರಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ, ಶುಚಿತ್ವ ರಾಕ್ಷಸ ಸ್ವಭಾವದ ಸಮಸ್ಯೆಯಾಗಿದೆ: ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ನಗರಗಳಲ್ಲಿ ಘನ ತ್ಯಾಜ್ಯ ನಿರ್ವಣೆ, ಶುಚಿತ್ವ ಒಂದು ರಾಕ್ಷಸ ಸ್ವಭಾವದ ಸಮಸ್ಯೆಯಾಗಿ ಪರಿಣಮಿಸಿದೆ.ಘನ ತ್ಯಾಜ್ಯ ಸಮಸ್ಯೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ವಿಷಯದ ಕುರಿತು ಗಂಭೀರವಾಗಿ ಆಲೋಚಿಸಬೇಕಾಗಿದೆ ಎಂದು ಶಾಸಕ ಜೆ.ಆರ್.ಲೋಬೊ …

Read More »

ಶಾಂತಿ ಕಾಪಾಡಿಕೊಂಡು ಬದುಕ ಬೇಕು : ಶಾಸಕ ಜೆ.ಆರ್.ಲೋಬೊ

ಶಾಂತಿ ಕಾಪಾಡಿಕೊಂಡು ಬದುಕ ಬೇಕು : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಧರ್ಮ ಧರ್ಮಗಳ ನಡುವೆ ಜಗಳವಾಗದಂತೆ ಸರ್ವಧರ್ಮಗಳ ನಡುವೆ ಸಮಾನತೆಯನ್ನು ಕಾಣಬೇಕು. ಎಲ್ಲರೂ ದೇವರ ಮಕ್ಕಳು ಎನ್ನುವ ಭಾವನೆಯನ್ನು ಮೂಡಿಸಿಕೊಂಡು ಬದುಕಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಜಪ್ಪುವಿನ ಸಂಕಪ್ಪ ಮೆಮೋರಿಯಾಲ್ ಹಾಲ್ …

Read More »

Bengaluru: J R Lobo raises Qatar Kannadigas’ concerns in Assembly, CM assures support

JRLobo

Bengaluru, Jun 18: Responding to the calling attention motion raised by Mangalore South MLA J R Lobo drawing attention about the ongoing blockade of Qatar …

Read More »