Mangaluru, 11 Jun 2017: The title deeds (RTC) for nearly 3,000 houses under 94CC in the limits of Mangaluru south constituency will be shortly handed …
Read More »Website
3 ಸಾವಿರ ಮನೆಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯಲ್ಲಿ 94 ಸಿಸಿ ಯಲ್ಲಿ ಸುಮಾರು 3 ಸಾವಿರ ಮನೆಗಳಿಗೆ ಹಕ್ಕು ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೊಡಿಸುವುದಾಗಿ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ತಮ್ಮ …
Read More »ಕದ್ರಿಯಲ್ಲಿ ಶಾಸಕ ಜೆ.ಆರ್.ಲೋಬೊ ಅವರ ಆಧಾರ್ ನೋಂದಣೆ ಅಭಿಯಾನ
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣೆ ಅಭಿಯಾನ ಕದ್ರಿಯಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಇಂದು ಆರಂಭವಾಯಿತು. ಮಂಗಳೂರು ಮಹಾನಗರದಲ್ಲಿ ಇನ್ನೂ ಆಧಾರ್ ನೋಂದಣಿ ಮಾಡಿಸಿಕೊಳ್ಳದಿದ್ದವರು ತಡಮಾಡದೆ ಕದ್ರಿಯಲ್ಲಿರುವ ಮಹಾನಗರ ಪಾಲಿಕೆ …
Read More »ನಮೂನೆ 9 ಮತ್ತು 11 ರ ಗಮನ ಸೆಳೆದ ಶಾಸಕ ಜೆ.ಆರ್.ಲೋಬೊ
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗ್ರಾಮೀಣ ಅಭಿವೃದ್ಧಿ ಇಲಾಖೆಯಲು ಜಾರಿಗೆ ತಂದಿರುವ ನಮೂನೆ 9 ಮತ್ತು 11 ರ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ಗಮನ ಸೆಳೆಯುವ ಸೂಚನೆಯನ್ನು ಕೇಳಿದ್ದಾರೆ. ಶಾಸಕರು ಕರಾವಳಿ …
Read More »Mangaluru: MLA J R Lobo instructs officials to provide amenities to 250 loaders in Old Port
Mangaluru, 04 Jun 2017: MLA J R Lobo instructed officials to provide basic amenities to over 250 loading laborers working departmental storehouses in Old Port, …
Read More »ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ಹಳೆಬಂದರಿನಲ್ಲಿ ಸುಮಾರು 250 ಕ್ಕೂ ಹೆಚ್ಚು ಮಂದಿ ಹಮಾಲಿ ಕಾರ್ಮಿಕರಿದ್ದು ಇವರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಆದೇಶ ನೀಡಿದರು. ಅವರು ಹಮಾಲಿ ಕಾರ್ಮಿಕರು, …
Read More »ದಕ್ಷಿಣ ವಲಯ ಕಾಂಗ್ರೆಸ್ ಮಾದರಿ ಕಾರ್ಯಕ್ರಮ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ ಪರಂಪರಾಗತವಾಗಿ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು ಇದು ನಿಜಕ್ಕೂ ಮಾದರಿಯಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಅವರು ದಕ್ಷಿಣ ವಲಯ ಕಾಂಗ್ರೆಸ್ ವತಿಯಿಂದ …
Read More »ನಗರ ಬೆಳೆಯಬೇಕಾದರೆ ಜನರ ಸಹಭಾಗಿತ್ವ ಬೇಕು : ಶಾಸಕ ಜೆ.ಆರ್.ಲೋಬೊ
ಮಂಗಳೂರು: ನಗರ ಬೆಳೆಯಬೇಕಾದರೆ, ಅಭಿವೃದ್ಧಿಯಾಬೇಕಾದರೆ ಜನರೂ ಕೂಡಾ ಸಹಕರಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ರಥಬೀದಿಯಲ್ಲಿ ಫ್ಲಾಟ್ ಮೀಟಿಂಗ್ ನಲ್ಲಿ ಮಾತನಾಡುತ್ತಿದ್ದರು. ಮಂಗಳೂರು ನಗರವನ್ನು ಆಧುನೀಕರಿಸಿ ಸುಸಜ್ಜಿತವಾದ ನಗರವನ್ನಾಗಿ ಬೆಳೆಸಲು ಜನರ ಸಹಭಾಗಿತ್ವ …
Read More »ಮಂಗಳೂರಲ್ಲಿ ಜನಸಂಖ್ಯೆ 5 ಲಕ್ಷ ಮಾತ್ರ ಇದೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಿನ ಜನಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವ ಅನುಭವವಾಗುತ್ತಿದೆಯೇ ಹೊರತು ಜನಸಂಖ್ಯೆ ಹೆಚ್ಚಾಗುತ್ತಿಲ್ಲ, ಈಗಲೂ ಬರೇ 5 ಲಕ್ಷ ಮಾತ್ರ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ರಥಬೀದಿಯ ಫ್ಲಾಟ್ ಮೀಟಿಂಗ್ ನಲ್ಲಿ ಮಾತನಾಡುತ್ತಿದ್ದರು. …
Read More »ಮಂಗಳೂರು ನಗರಕ್ಕೆ ದೇಶದಲ್ಲೇ ಪ್ರಥಮ ಸ್ಥಾನ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ನಗರ ಜೀವಿಸಲು ಪ್ರಶಸ್ತವಾದ ನಗರವೆಂಬುದಾಗಿ ಅಧ್ಯಯನ ವರದಿ ಹೇಳುತ್ತದೆ. ಸಮೀಕ್ಷೆಯಲ್ಲಿ ಅಖಿಲ ಭಾರತದಲ್ಲಿ ಮಂಗಳೂರು ನಗರಕ್ಕೆ ಒಂದನೆ ಸ್ಥಾನ, ಏಷಿಯಾ ಖಂಡದಲ್ಲಿ ಎರಡನೆ ಸ್ಥಾನ ಮತ್ತು ಜಾಗತಿಕಮಟ್ಟದಲ್ಲಿ 47 ನೇ ಸ್ಥಾನ …
Read More »ಸಂದೇಶದಲ್ಲಿ ಆಧಾರ್ ಅಭಿಯಾನ ಮೂರು ದಿನ
ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 29, 30 ಮತ್ತು 31 ರಂದು ನಂತೂರಿನ ಸಂದೇಶ ಸಾಂಸ್ಕೃತಿಕ ಕೇಂದ್ರದಲ್ಲಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.
Read More »ಪಾಂಡೇಶ್ವರದಲ್ಲಿ ಆಧಾರ್ ಅಭಿಯಾನ
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಅಭಿಯಾನ ಮೇ 26 ಮತ್ತು 27 ರಂದು ಪಾಂಡೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಳ್ಳುವಂತೆ …
Read More »ಆಧಾರ್ ನೋಂದಣಿ ಅಭಿಯಾನ
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಆಧಾರ್ ನೋಂದಣಿ ಮೇ 22 ಮತ್ತು 23 ರಂದು ಶ್ರೀಕೃಷ್ಣ ಜ್ನಾನೋದಯ ಭಜನಾ ಮಂದಿರ ಕೊಟ್ಟಾರ ಹಾಗೂ ಮೇ 24 ಮತ್ತು 25 ರಂದು ಸಂತ ಪ್ರಾನ್ಸಿಸ್ ಜೇವಿಯರ್ …
Read More »ಅನಿಲ್ ಮಾಧವ ದವೆ ನಿಧನಕ್ಕೆ ಶಾಸಕ ಜೆ.ಆರ್.ಲೋಬೊ ಸಂತಾಪ
ಮಂಗಳೂರು: ಕೇಂದ್ರದ ಮಾಜಿ ಸಚಿವ ಅನಿಲ್ ಮಾಧವ ದವೆ ನಿಧನಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತಮ್ಮ ಅತೀವ ಸಂತಾಪ ಸೂಚಿಸಿದ್ದಾರೆ. ಅನಿಲ್ ದವೆ ಅವರು ದೇಶಕ್ಕೆ ಅದರಲ್ಲೂ ವಿಶೇಷವಾಗಿ ಪರಿಸರಕ್ಕೆ ಸಲ್ಲಿಸಿದ ಸೇವೆಯನ್ನು ಮರೆಯುವಂತಿಲ್ಲ …
Read More »ಜಲಸಂಪನ್ಮೂಲ ಹೆಚ್ಚಿಸಲು 3.37 ಕೋಟಿ ರೂ. ವೆಚ್ಚದಲ್ಲಿ ಬೈರಾಡಿಕೆರೆ ಅಭಿವೃದ್ಧಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಜಲಸಂಪನ್ಮೂಲ ಹೆಚ್ಚಿಸಿ ಪರಿಸರವನ್ನು ಕಾಪಾಡುವ ಉದ್ದೇಶದಿಂದ ಕೆರೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಅಳಪೆಯಲ್ಲಿ ಬೈರಾಡಿಕೆರೆಯನ್ನು 3.37 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮತ್ತು …
Read More »Foundation laid for Baikady Lake development project
Mangaluru, May 16, 2017: The Baikady Kere at Padil here would be developed at a cost of Rs 3.30 crores, informed J R Lobo, MLA …
Read More »MLA Lobo performs Guddali Puja for Development of Bairady Pond
Mangaluru: The Guddali Puja for the development work of Bairady pond was held at Padil here on May 16. The programme began with an invocation. …
Read More »Youth is the power of the nation: JR Lobo at Youth convention
Mangaluru, May 14, 2017: Dakshina Kannada Zilla Panchayath, Mangaluru City Corporation, Youth Empowerment and Sports Department in collaboration with Yuvaka Mandala and Team Inspiration organised …
Read More »11 ಮತ್ತು 12 ರಂದು ನಾಲ್ಯಪದವು ಶಾಲೆಯಲ್ಲಿ ಆಧಾರ್ ನೋಂದಾವಣೆ
ಮಂಗಳೂರು: ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಮೇ ತಿಂಗಳ 11 ಮತ್ತು 12 ರಂದು ನಗರದ ಶಕ್ತಿನಗರ ನಾಲ್ಯಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಧಾರ್ ನೋಂದಾವಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿಕೊಳ್ಳಲಾಗಿದೆ.
Read More »715 ಕೋಟಿ ಎಡಿಬಿ ಯೋಜನೆಯನ್ನು ಮಳೆಗಾಲ ಮುಗಿದ ಕೂಡಲೇ ಆರಂಭಿಸಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಎಡಿಬಿ ದ್ವಿತೀಯ ಹಂತದ ಕಾಮಗಾರಿಯನ್ನು ಕೈಗೊಳ್ಳಲು 715 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಇದರ ಕಾಮಗಾರಿಯನ್ನು ಮಳೆಗಾಲ ಕಳೆದ ಕೂಡಲೇ ಆರಂಭಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಎಡಿಬಿ …
Read More »