Home » News Website » News from jrlobo’s Officepage 11

News from jrlobo’s Office

ಶಾಸಕ ಜೆ.ಆರ್.ಲೋಬೊ ಮಹಾಕಾಳಿಪಡ್ಪು ಪೌರಕಾರ್ಮಿಕರ ವಸತಿಗೃಹ ವೀಕ್ಷಣೆ

ಶಾಸಕ ಜೆ.ಆರ್.ಲೋಬೊ ಮಹಾಕಾಳಿಪಡ್ಪು ಪೌರಕಾರ್ಮಿಕರ ವಸತಿಗೃಹ ವೀಕ್ಷಣೆ

ಮಂಗಳೂರು: ಜೆಪ್ಪು ಮಾಹಕಾಳಿಪಡ್ಪುವಿನಲ್ಲಿ ನಿರ್ಮಿಸುತ್ತಿರುವ 2.8 ಕೋಟಿ ರೂಪಾಯಿ ವೆಚ್ಚ ಪೌರಕಾರ್ಮಿಕರ ವಸತಿಗೃಹವನ್ನು ಶಾಸಕ ಜೆ.ಆರ್.ಲೋಬೊ ಅವರು ಪ್ರಗತಿ ಪರಿಶೀಲಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ …

Read More »

ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಕೆ: ಶಾಸಕ ಜೆ.ಆರ್.ಲೋಬೊ

ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಕೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಸರ್ಕಾರಿ ವೆನ್ಲಾಕ್ ಆಸ್ಪತ್ರೆಯನ್ನು ಸರ್ಕಾರ ಈ ವರ್ಷದಿಂದ ಪ್ರಾದೇಶಿಕ ಆಸ್ಪತ್ರೆಯೆಂದು ಮೇಲ್ದರ್ಜೆಗೇರಿಸಿ ಅಭಿವೃದ್ಧಿಗೆ 10 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದೆ ಎಂದು ಆಸ್ಪತ್ರೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ತಿಳಿಸಿದರು. …

Read More »

ಶಕ್ತಿನಗರದಲ್ಲಿ ಮನೆಗಳಿಗೆ ಟೈಲ್ಸ್ ಬದಲು ರೆಡಾಕ್ಸಸೈಡ್ ಬಳಸಿ: ಶಾಸಕ ಜೆ.ಆರ್.ಲೋಬೊ

ಶಕ್ತಿನಗರದಲ್ಲಿ ಮನೆಗಳಿಗೆ ಟೈಲ್ಸ್ ಬದಲು ರೆಡಾಕ್ಸಸೈಡ್ ಬಳಸಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಶಕ್ತಿನಗರದಲ್ಲಿ ನಿರ್ಮಿಸಲಾಗುವ ಮನೆಗಳಿಗೆ ಟೈಲ್ಸ್ ಬದಲಿಗೆ ರೆಡಾಕ್ ಸೈಡ್ ಬಳಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚನೆ ನೀಡಿದರು. ಅವರು ಕದ್ರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ಆಶ್ರಯ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಿದರು. ಮನೆಗಳಿಗೆ …

Read More »

ಶಾಸಕ ಜೆ.ಆರ್.ಲೋಬೊ ಅವರು ಇಂದು ಮುಂಜಾನೆ ಗುಜ್ಜರಕೇರಿ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು

ಶಾಸಕ ಜೆ.ಆರ್.ಲೋಬೊ ಅವರು ಇಂದು ಮುಂಜಾನೆ ಗುಜ್ಜರಕೇರಿ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು

ಶಾಸಕ ಜೆ.ಆರ್.ಲೋಬೊ ಅವರು ಇಂದು ಮುಂಜಾನೆ ಗುಜ್ಜರಕೇರಿ, ಭಗಿನಿ ಸಮಾಜ, ಆದರ್ಶ ನಗರದ ಬಳಿ ಒಳಚರಂಡಿ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು.

Read More »

ಕೋರ್ಟ್ ರಸ್ತೆ ಕಾಮಗಾರಿ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಗರಂ

ಕೋರ್ಟ್ ರಸ್ತೆ ಕಾಮಗಾರಿ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಗರಂ

ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ಕಾಮಗಾರಿ ಪರಿಶೀಲನೆಗೆ ಹೋದ ಶಾಸಕ ಜೆ.ಆರ್.ಲೋಬೊ ಅವರು ಇಂದು ಗರಂ ಆಗಿ ಗುತ್ತಿಗೆದಾರರಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು. ಕಾಮಗಾರಿ ಕೈಗೊಂಡು ಎರಡು ವರ್ಷ ಆಗಿದ್ದರೂ ಇನ್ನೂ ಅದು …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ, ಸಹಿಷ್ಣತೆಯನ್ನು ಕಾಪಾಡಿ: ಶಾಸಕ ಜೆ.ಆರ್.ಲೋಬೊ ಮನವಿ

JRLobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ ಮತ್ತು ಸಹಿಷ್ಣತೆಯನ್ನು ಕಾಪಾಡಿ ಕೋಮು ಸೌಹಾರ್ದತೆಯನ್ನು ಉಳಿಸಿಕೊಂಡು ಹೋಗುವಂತೆ ಶಾಸಕ ಜೆ.ಆರ್.ಲೋಬೊ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ಅವರು ಒಂದು ಹೇಳಿಕೆ ನೀಡಿ ದಕ್ಷಿಣ …

Read More »

ನಂದಿಗುಡ್ಡೆ ಸ್ಮಶಾನದಲ್ಲಿ ಮೂಲಭೂತ ವ್ಯವಸ್ಥೆ ಮಾಡಲು ಶಾಸಕ ಜೆ.ಆರ್.ಲೋಬೊ ಕರೆ

ನಂದಿಗುಡ್ಡೆ ಸ್ಮಶಾನದಲ್ಲಿ ಮೂಲಭೂತ ವ್ಯವಸ್ಥೆ ಮಾಡಲು ಶಾಸಕ ಜೆ.ಆರ್.ಲೋಬೊ ಕರೆ

ಮಂಗಳೂರು: ನಂದಿಗುಡ್ಡೆ ಸ್ಮಶಾನದಲ್ಲಿ ಎಲ್ಲಾ ರೀತಿಯ ಮೂಲಭೂತ ಆವಶ್ಯಕತೆಗಳನ್ನೂ ಪೂರೈಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಸೂಚಿಸಿದರು. ಅವರು ನಿನ್ನೆ ಕದ್ರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನಂದಿಗುಡೆ ಸ್ಮಶಾನ ಸಮಿತಿಯ ಸಭೆ ನಡೆಸಿ ಇದೀಗ ನಂದಿಗುಡ್ಡೆ ಸ್ಮಶಾನದಲ್ಲಿ …

Read More »

ಜು.9 ರಂದು ದಕ್ಷಿಣ ವಲಯ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ

JRLobo

ಮಂಗಳೂರು: ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಶಿಬಿರ ಜುಲೈ 9 ರಂದು ಸಂಜೆ 4 ಗಂಟೆಗೆ ಕದ್ರಿ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ …

Read More »

ಮನೆ ಹಸ್ತಾಂತರಿಸಿದ ಶಾಸಕ ಜೆ.ಆರ್.ಲೋಬೊ

ಮನೆ ಹಸ್ತಾಂತರಿಸಿದ ಶಾಸಕ ಜೆ.ಆರ್.ಲೋಬೊ

ಮಂಗಳೂರು: ಸೂರ್ಯನಾರಾಯಣ ದೇವಸ್ಥಾನದ 37 ನೇ ವಾರ್ಡ್ ನಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮನೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಮನೆಯನ್ನು ನಿರ್ಮಿಸಿ ಮಂಗಳೂರು ಮಹಾನಗರ ಪಾಲಿಕೆ ಹಸ್ತಾಂತರಿಸಿತು. ಶಾಸಕ ಜೆ.ಆರ್.ಲೋಬೊ ಅವರ ವಿಶೇಷ ಶಿಫಾರಸು …

Read More »

ತಲೆಹೊರೆ ಕಾರ್ಮಿಕರಿಗೆ ಗುರುತಿನ ಚೀಟಿ ಕೊಡಲು ಶಾಸಕ ಜೆ.ಆರ್.ಲೋಬೊ ತಾಕೀತು

ತಲೆಹೊರೆ ಕಾರ್ಮಿಕರಿಗೆ ಗುರುತಿನ ಚೀಟಿ ಕೊಡಲು ಶಾಸಕ ಜೆ.ಆರ್.ಲೋಬೊ ತಾಕೀತು

ಮಂಗಳೂರು: ತಲೆಹೊರೆ ಕಾರ್ಮಿಕರಿಗೆ ಇನ್ನು ಹದಿನೈದು ದಿನಗಳ ಒಳಗೆ ಐಡೆಂಟಿಟಿ ಕಾರ್ಡ್ ಕೊಡುವಂತೆ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಕದ್ರಿಯಲ್ಲಿರುವ ಶಾಸಕರ ಕಚೇರಿಯಲ್ಲಿ ತಲೆಹೊರೆ ಕಾರ್ಮಿಕರ ಅಹವಾಲು ಸ್ವೀಕರಿಸಿ ಮಾತನಾಡುತ್ತಾ ತಾವು ತಿಳಿಸಿದ ಮೇಲು …

Read More »

ನಗರಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ, ಶುಚಿತ್ವ ರಾಕ್ಷಸ ಸ್ವಭಾವದ ಸಮಸ್ಯೆಯಾಗಿದೆ: ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ನಗರಗಳಲ್ಲಿ ಘನ ತ್ಯಾಜ್ಯ ನಿರ್ವಣೆ, ಶುಚಿತ್ವ ಒಂದು ರಾಕ್ಷಸ ಸ್ವಭಾವದ ಸಮಸ್ಯೆಯಾಗಿ ಪರಿಣಮಿಸಿದೆ.ಘನ ತ್ಯಾಜ್ಯ ಸಮಸ್ಯೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ವಿಷಯದ ಕುರಿತು ಗಂಭೀರವಾಗಿ ಆಲೋಚಿಸಬೇಕಾಗಿದೆ ಎಂದು ಶಾಸಕ ಜೆ.ಆರ್.ಲೋಬೊ …

Read More »

ಶಾಂತಿ ಕಾಪಾಡಿಕೊಂಡು ಬದುಕ ಬೇಕು : ಶಾಸಕ ಜೆ.ಆರ್.ಲೋಬೊ

ಶಾಂತಿ ಕಾಪಾಡಿಕೊಂಡು ಬದುಕ ಬೇಕು : ಶಾಸಕ ಜೆ.ಆರ್.ಲೋಬೊ

ಮಂಗಳೂರು: ಧರ್ಮ ಧರ್ಮಗಳ ನಡುವೆ ಜಗಳವಾಗದಂತೆ ಸರ್ವಧರ್ಮಗಳ ನಡುವೆ ಸಮಾನತೆಯನ್ನು ಕಾಣಬೇಕು. ಎಲ್ಲರೂ ದೇವರ ಮಕ್ಕಳು ಎನ್ನುವ ಭಾವನೆಯನ್ನು ಮೂಡಿಸಿಕೊಂಡು ಬದುಕಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಜಪ್ಪುವಿನ ಸಂಕಪ್ಪ ಮೆಮೋರಿಯಾಲ್ ಹಾಲ್ …

Read More »

3 ಸಾವಿರ ಮನೆಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಶಾಸಕ ಜೆ.ಆರ್.ಲೋಬೊ

3 ಸಾವಿರ ಮನೆಗಳಿಗೆ ಮುಖ್ಯಮಂತ್ರಿಗಳಿಂದ ಹಕ್ಕುಪತ್ರ ವಿತರಣೆ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ವ್ಯಾಪ್ತಿಯಲ್ಲಿ 94 ಸಿಸಿ ಯಲ್ಲಿ ಸುಮಾರು 3 ಸಾವಿರ ಮನೆಗಳಿಗೆ ಹಕ್ಕು ಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಕೊಡಿಸುವುದಾಗಿ ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಇಂದು ತಮ್ಮ …

Read More »

ಕದ್ರಿಯಲ್ಲಿ ಶಾಸಕ ಜೆ.ಆರ್.ಲೋಬೊ ಅವರ ಆಧಾರ್ ನೋಂದಣೆ ಅಭಿಯಾನ

JRLobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಆಧಾರ್ ನೋಂದಣೆ ಅಭಿಯಾನ ಕದ್ರಿಯಲ್ಲಿರುವ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿ ಇಂದು ಆರಂಭವಾಯಿತು. ಮಂಗಳೂರು ಮಹಾನಗರದಲ್ಲಿ ಇನ್ನೂ ಆಧಾರ್ ನೋಂದಣಿ ಮಾಡಿಸಿಕೊಳ್ಳದಿದ್ದವರು ತಡಮಾಡದೆ ಕದ್ರಿಯಲ್ಲಿರುವ ಮಹಾನಗರ ಪಾಲಿಕೆ …

Read More »

ನಮೂನೆ 9 ಮತ್ತು 11 ರ ಗಮನ ಸೆಳೆದ ಶಾಸಕ ಜೆ.ಆರ್.ಲೋಬೊ

JRLobo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗ್ರಾಮೀಣ ಅಭಿವೃದ್ಧಿ ಇಲಾಖೆಯಲು ಜಾರಿಗೆ ತಂದಿರುವ ನಮೂನೆ 9 ಮತ್ತು 11 ರ ಬಗ್ಗೆ ಶಾಸಕ ಜೆ.ಆರ್.ಲೋಬೊ ಅವರು ಗಮನ ಸೆಳೆಯುವ ಸೂಚನೆಯನ್ನು ಕೇಳಿದ್ದಾರೆ. ಶಾಸಕರು ಕರಾವಳಿ …

Read More »

ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ

ಹಮಾಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯ ಕೊಡಿ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ಮಂಗಳೂರು ಹಳೆಬಂದರಿನಲ್ಲಿ ಸುಮಾರು 250 ಕ್ಕೂ ಹೆಚ್ಚು ಮಂದಿ ಹಮಾಲಿ ಕಾರ್ಮಿಕರಿದ್ದು ಇವರಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಆದೇಶ ನೀಡಿದರು. ಅವರು ಹಮಾಲಿ ಕಾರ್ಮಿಕರು, …

Read More »

ದಕ್ಷಿಣ ವಲಯ ಕಾಂಗ್ರೆಸ್ ಮಾದರಿ ಕಾರ್ಯಕ್ರಮ: ಶಾಸಕ ಜೆ.ಆರ್.ಲೋಬೊ

ದಕ್ಷಿಣ ವಲಯ ಕಾಂಗ್ರೆಸ್ ಮಾದರಿ ಕಾರ್ಯಕ್ರಮ: ಶಾಸಕ ಜೆ.ಆರ್.ಲೋಬೊ

ಮಂಗಳೂರು: ದಕ್ಷಿಣ ವಲಯ ಕಾಂಗ್ರೆಸ್ ಸಮಿತಿ ಪರಂಪರಾಗತವಾಗಿ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ನಡೆಸುತ್ತಾ ಬಂದಿದ್ದು ಇದು ನಿಜಕ್ಕೂ ಮಾದರಿಯಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಅವರು ದಕ್ಷಿಣ ವಲಯ ಕಾಂಗ್ರೆಸ್ ವತಿಯಿಂದ …

Read More »

ನಗರ ಬೆಳೆಯಬೇಕಾದರೆ ಜನರ ಸಹಭಾಗಿತ್ವ ಬೇಕು : ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ನಗರ ಬೆಳೆಯಬೇಕಾದರೆ, ಅಭಿವೃದ್ಧಿಯಾಬೇಕಾದರೆ ಜನರೂ ಕೂಡಾ ಸಹಕರಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ರಥಬೀದಿಯಲ್ಲಿ ಫ್ಲಾಟ್ ಮೀಟಿಂಗ್ ನಲ್ಲಿ ಮಾತನಾಡುತ್ತಿದ್ದರು. ಮಂಗಳೂರು ನಗರವನ್ನು ಆಧುನೀಕರಿಸಿ ಸುಸಜ್ಜಿತವಾದ ನಗರವನ್ನಾಗಿ ಬೆಳೆಸಲು ಜನರ ಸಹಭಾಗಿತ್ವ …

Read More »

ಮಂಗಳೂರಲ್ಲಿ ಜನಸಂಖ್ಯೆ 5 ಲಕ್ಷ ಮಾತ್ರ ಇದೆ: ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ಮಂಗಳೂರಿನ ಜನಸಂಖ್ಯೆ ಹೆಚ್ಚಾಗುತ್ತಿದೆ ಎನ್ನುವ ಅನುಭವವಾಗುತ್ತಿದೆಯೇ ಹೊರತು ಜನಸಂಖ್ಯೆ ಹೆಚ್ಚಾಗುತ್ತಿಲ್ಲ, ಈಗಲೂ ಬರೇ 5 ಲಕ್ಷ ಮಾತ್ರ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ರಥಬೀದಿಯ ಫ್ಲಾಟ್ ಮೀಟಿಂಗ್ ನಲ್ಲಿ ಮಾತನಾಡುತ್ತಿದ್ದರು. …

Read More »

ಮಂಗಳೂರು ನಗರಕ್ಕೆ ದೇಶದಲ್ಲೇ ಪ್ರಥಮ ಸ್ಥಾನ : ಶಾಸಕ ಜೆ.ಆರ್.ಲೋಬೊ

JRLobo

ಮಂಗಳೂರು: ಮಂಗಳೂರು ನಗರ ಜೀವಿಸಲು ಪ್ರಶಸ್ತವಾದ ನಗರವೆಂಬುದಾಗಿ ಅಧ್ಯಯನ ವರದಿ ಹೇಳುತ್ತದೆ. ಸಮೀಕ್ಷೆಯಲ್ಲಿ ಅಖಿಲ ಭಾರತದಲ್ಲಿ ಮಂಗಳೂರು ನಗರಕ್ಕೆ ಒಂದನೆ ಸ್ಥಾನ, ಏಷಿಯಾ ಖಂಡದಲ್ಲಿ ಎರಡನೆ ಸ್ಥಾನ ಮತ್ತು ಜಾಗತಿಕಮಟ್ಟದಲ್ಲಿ 47 ನೇ ಸ್ಥಾನ …

Read More »