ಕೋಡಿಯಾಲ್ ಬೈಲ್ ವಾರ್ಡಿನಲ್ಲಿ ವಿವೇಕಾನಂದರ 156ನೇ ಜಯಂತಿ ಉತ್ಸವ ಸ್ವಾಮಿ ವಿವೇಕಾನಂದರ 156ರ ಜನ್ಮ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಗೃಹ ಸಚಿವರಾದ ರಾಮಲಿಂಗರೆಡ್ಡಿಯವರು ದೀಪೊದ್ಘಾಟನೆಯ ಮುಖಾಂತರ ಚಾಲನೆ ನೀಡಿದರು. ಶಾಸಕರಾದ ಜೆ.ಆರ್.ಲೋಬೊ, ರಾಮಕೃಷ್ಣ …
Read More »News Website
1.9 ಕೋಟಿ ವೆಚ್ಚದಲ್ಲಿ ಸ್ಟರಕ್ ರಸ್ತೆ ಮಾಡಲಾಗುವುದು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಸ್ಟರಕ್ ರಸ್ತೆಯನ್ನು 1.9 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಸ್ಟರಕ್ ರಸ್ತೆ ಅಭಿವೃದ್ಧಿಗೆ ಮೇಯರ್ ಕವಿತಾ ಸನಿಲ್ ರೊಂದಿಗೆ ಭೂಮಿ ಪೂಜೆ ನೆರವೇರಿಸಿ …
Read More »ಕುದ್ರೋಳಿ ಬೆಂಗರೆ ಕೋಟೆದ ಬಬ್ಬು ದೈವಸ್ಥಾನಕ್ಕೆ 10 ಲಕ್ಷ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕುದ್ರೋಳಿ ಬೆಂಗರೆಯ ಶ್ರೀ ಕೋಟೆದ ಬಬ್ಬು ದೈವಸ್ಥಾನದ ಜೀರ್ಣೋದ್ದಾರ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳ್ಳಲಿ ಎಂದು ಶಾಸಕ ಜೆ.ಆರ್. ಲೋಬೊ ಅವರು ಹೇಳಿದರು. ಅವರು ಕುದ್ರೋಳಿ ಶ್ರೀ ಕೋಟೆದ ಬಬ್ಬು ದೈವಸ್ಥಾನಕ್ಕೆ ಭೇಟಿ …
Read More »ಪಡೀಲ್-ಕಂಕನಾಡಿ ರೈಲ್ವೇ ಸ್ಟೇಶನ್ ರಸ್ತೆ ಅಗಲೀಕರಣ ಜನವರಿಯಲ್ಲಿ ಪೂರ್ಣ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಪಡೀಲ್- ಕಂಕನಾಡಿ ರೈಲ್ವೇ ಸ್ಟೇಷನ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಶಾಸಕ ಜೆ.ಆರ್.ಲೋಬೊ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಈ ರಸ್ತೆಯನ್ನು 3 ಮೀಟರ್ …
Read More »11 ಕೋಟಿ ರೂಪಾಯಿ ವೆಚ್ಚದ ಕೋರ್ಟ್ ರಸ್ತೆ ವಿಳಂಭಕ್ಕೆ ಶಾಸಕ ಜೆ.ಆರ್.ಲೋಬೊ ಅಸಮಾಧಾನ
ಮಂಗಳೂರು: ಮಂಗಳೂರು ಕೋರ್ಟ್ ರಸ್ತೆಯ ನಿರ್ಮಾಣಕ್ಕೆ 11 ಕೋಟಿ ರೂಪಾಯಿ ವೆಚ್ಚಮಾಡಲಾಗುತ್ತಿದ್ದು ಈ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯದಿರುವುದಕ್ಕೆ ಶಾಸಕ ಜೆ.ಆರ್.ಲೋಬೊ ಅವರು ತೀವೃ ಅಸಮಾಧಾನ ವ್ಯಕ್ತಪಡಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಲೋಕೋಪಯೋಗಿ ಇಲಾಖೆ …
Read More »ಕಣ್ಣೂರು- ಕನ್ನಗುಡ್ಡೆ ರಸ್ತೆ ನಿರ್ಮಣಕ್ಕೆ 10 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕಣ್ಣೂರು- ಕನ್ನಗುಡ್ಡ ರಸ್ತೆ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು. ಇಲ್ಲಿ 7.5 ಮೀಟರ್ ಅಗಲದ …
Read More »Road towards Kankanady Railway Station will be widened: JR Lobo
Mangaluru: The road towards Kankanady Railway Station will be widened at a cost of Rs 4.05 crore said MLA J R Lobo. Lobo said that …
Read More »New bridge along Kudroli – Alake Road underway @ Rs 11 crore – MLA Lobo
Mangaluru, 21 Dec 2017: In order to construct new bridge along Kudroli – Alake Road, here, Rs 11 crore are released under CM’s special fund, …
Read More »ನೇತ್ರಾವತಿ ಸೇತುವೆಯಿಂದ ನದಿತೀರದಲ್ಲಿ ಎನ್.ಎಂ.ಪಿ.ಟಿ ವರೆಗೆ ರಸ್ತೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ನೇತ್ರಾವತಿ ಸೇತುವೆಯಿಂದ ನದಿ ಬದಿಯಲ್ಲಿ ಮಂಗಳೂರು ಹಳೆ ಬಂದರು, ಸುಲ್ತಾನ್ ಬತ್ತೇರಿ, ತಣ್ಣೀರುಬಾವಿಯಾಗಿ ನವಮಂಗಳೂರು ಬಂದರಿಗೆ ಪರ್ಯಾಯ ಹೆದ್ದಾರಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ …
Read More »ರಾಜ್ಯ ಯೋಜನೆ ಮತ್ತು ತಂತ್ರಜ್ನಾನ ಸಚಿವರಾದ ಎಂ.ಆರ್.ಸೀತಾರಾಂ ಅವರನ್ನು ಶಾಸಕ ಜೆ.ಆರ್.ಲೋಬೊ ಭೇಟಿ
ರಾಜ್ಯ ಯೋಜನೆ ಮತ್ತು ತಂತ್ರಜ್ನಾನ ಸಚಿವರಾದ ಎಂ.ಆರ್.ಸೀತಾರಾಂ ಅವರನ್ನು ಶಾಸಕ ಜೆ.ಆರ್.ಲೋಬೊ ಅವರು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ನಿರ್ದೇಶಕ ಟಿ.ಕೆ.ಸುಧೀರ್ ಇದ್ದರು.
Read More »Mangaluru: Rs 4. 05 crore for widening of Kankanady Railway Station Road – J R Lobo
Mangaluru, Dec 21: The road connecting Mangaluru Junction Railway Station, also known as Kankanady Railway Station, will be widened at a cost of Rs 4.05 …
Read More »ಕಂಕನಾಡಿ ರೈಲ್ವೇ ನಿಲ್ದಾಣ ರಸ್ತೆ ಅಗಲೀಕರಣಕ್ಕೆ 4.05 ಕೋಟಿ ರೂಪಾಯಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು:ಮಂಗಳೂರು ಜಂಕ್ಷನ್ (ಕಂಕನಾಡಿ) ರೈಲ್ವೇ ನಿಲ್ದಾಣ ರಸ್ತೆ ಅಭಿವೃದ್ಧಿಗೆ 4.05 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕಂಕನಾಡಿ ಜಂಕ್ಷನ್ ರಸ್ತೆ ವೀಕ್ಷಣೆ ಮಾಡಿ ಮಾತನಾಡಿ ಮಂಗಳೂರು …
Read More »ಕುದ್ರೋಳಿ-ಅಳಕೆ ರಸ್ತೆ, ಬ್ರಿಡ್ಜ್ ಗೆ 11 ಕೋಟಿ ರೂಪಾಯಿ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕುದ್ರೋಳಿ-ಅಳಕೆ ರಸ್ತೆಯಲ್ಲಿ ನೂತನವಾಗಿ ಬ್ರಿಡ್ಜ್ ಕಾಮಗಾರಿಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 11 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕುದ್ರೋಳಿ-ಅಳಕೆ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಬ್ರಿಡ್ಜ್ ಕಾಮಗಾರಿಯನ್ನು ವೀಕ್ಷಿಸಿ …
Read More »ಕಸಬಾ ಬೆಂಗರೆ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕಸಬ ಬೆಂಗರೆಯ ಮುಖ್ಯ ರಸ್ತೆ ಕಾಂಕ್ರೀಟಿಕರಣಕ್ಕೆ 25 ಲಕ್ಷ ರೂಪಾಯಿಯನ್ನು ಮಂಜೂರು ಮಾಡಲಾಗಿದ್ದು ಈ ಕಾಮಗಾರಿಯನ್ನು ಮುತುವರ್ಜಿಯಿಂದ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಈ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿಗೆ ಗುದ್ದಲಿಪೂಜೆ …
Read More »ಪುಟಾಣಿ ರೈಲು ಬೋಗಿ ಒಂದೆರಡು ದಿನಗಳಲ್ಲಿ ಮಂಗಳೂರಿಗೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕದ್ರಿ ಪಾರ್ಕ್ ಪುಟಾಣಿ ರೈಲಿನ ಬೋಗಿ ಇನ್ನೊಂದೆರಡು ದಿನಗಳಲ್ಲಿ ಮೈಸೂರಿನಿಂದ ಮಂಗಳೂರಿಗೆ ಬರಲಿದೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕದ್ರಿ ಪಾರ್ಕ್ ಪುಟಾಣಿ ರೈಲಿನ ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಈ …
Read More »ಕದ್ರಿ ಸಂಗೀತ ಕಾರಂಜಿ ಶೀಘ್ರ ಲೋಕಾರ್ಪಣೆ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕದ್ರಿ ಪಾರ್ಕ್ ಸಂಗೀತ ಕಾರಂಜಿ ಬಹುತೇಕ ಪೂರ್ಣಗೊಂಡಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿ, ಪ್ರವಾಸೋದ್ಯನ ಸಚಿವರು ಅಥವಾ ನಗರಾಭಿವೃದ್ಧಿ ಸಚಿವರಿಂದ ಲೋಕಾರ್ಪಣೆ ಮಾಡಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಕರ್ದಿ ಪಾರ್ಕ್ …
Read More »ನಂತೂರು ವೃತ್ತ ಕಾಮಗಾರಿಗೆ ಸಿಎಂ 60 ಲಕ್ಷ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ನಂತೂರು ವೃತ್ತದ ಕಾಮಗಾರಿಗೆ ಮುಖ್ಯಮಂತ್ರಿಗಳು 60 ಲಕ್ಷ ರೂಪಾಯಿ ನೀಡಿದ್ದು ಈ ಕೆಲಸವನ್ನು ಮುಂದಿನ ಜನವರಿಯಲ್ಲಿ ಆರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ಕಾಮಗಾರಿಗೆ …
Read More »ಡಿ.17 ರಂದು ಶಕ್ತಿನಗರ ನಾಲ್ಯಪದವು ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಶಕ್ತಿನಗರದ ನಾಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 17 ರಂದು ರಕ್ತದಾನ ಶಿಬಿರ ಮತ್ತು ದಂತ ವೈದ್ಯಕೀಯ ತಪಾಸಣಾ ಶಿಬಿರವನ್ನು …
Read More »ಕಂಕನಾಡಿ ಗರೋಡಿ ಬ್ರಹ್ಮ ಕಲಶೋತ್ಸವಕ್ಕೆ ಸಚಿವ ಡಿ.ಕೆ.ಶಿವ ಕುಮಾರ್ ಅವರಿಗೆ ಶಾಸಕ ಜೆ.ಆರ್.ಲೋಬೊ ಆಹ್ವಾನ
ಮಂಗಳೂರು: ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರದಲ್ಲಿ ಡಿಸೆಂಬರ್ 25 ರಿಂದ 28 ರವರೆಗೆ ನಡೆಯುವ ಬ್ರಹ್ಮ ಕಲಶೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಇಂಧನ ಸಚಿವ ಡಿ.ಕೆ.ಶಿವ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಶಾಸಕ …
Read More »ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರು ಹಳೆ ಬಂದರು ಅಭಿವೃದ್ಧಿಗೆ ಇದೀಗ ಕಾಲಕೂಡಿ ಬಂದಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 65 ಕೋಟಿ ಮಂಜೂರು ಮಾಡಿರುವುದಾಗಿ ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಕೇಂದ್ರ ಸರ್ಕಾರ ತನ್ನ ಪಾಲಾಗಿ 25 …
Read More »