ಮಂಗಳೂರು: ಆಧಾರ್ ಕಾರ್ಡ್ ಮತ್ತು ಮತದಾರರ ನೋಂದಣಿಕೆ ಶಿಬಿರ ಫೆಬ್ರವರಿ 1 ರಿಂದ ಜೆಪ್ಪು ಮಹಾಕಾಳಿ ಪಡ್ಪು ಶಾಲೆಯ ಬಳಿ ಪ್ರಾರಂಭವಾಯಿತು. ಬೆಳಿಗ್ಗೆ 9.30 ರಿಂದ ದಿನಕ್ಕೆ 40 ಮಂದಿಗೆ ಅವಕಾಶವಿದೆ. ಇದು ಫೆಬ್ರವರಿ …
Read More »Tag Archives: News from jrlobo’s Office
ಶ್ರೀ ಜೆ.ಆರ್. ಲೋಬೋರವರು ಗೋವಾ ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ
ಶಾಸಕರಾದ ಶ್ರೀ ಜೆ.ಆರ್. ಲೋಬೋರವರು ಗೋವಾ ರಾಜ್ಯದ ವಿಧಾನ ಸಭಾ ಚುನಾವಣೆಯ ಪ್ರಯುಕ್ತ ಗೋವಾ ರಾಜ್ಯದ ಮಡಂಗಾವ್‍ನ ಪತೋಡ ವಿಧಾನಸಭಾ ಕ್ಷೇತ್ರದಲ್ಲಿ 2 ದಿನಗಳ ಕಾಲ ಈ ಕ್ಷೇತ್ರದ ಅಭ್ಯರ್ಥಿಯಾದ ಜೊಸೆಫ್ ಸಿಲ್ವರವರ ಪರ …
Read More »ಶಾಸಕ ಜೆ.ಆರ್.ನೇತೃತ್ವದಲ್ಲಿ ಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಂಗಳೂರು: ದಕ್ಷಿಣ ವಿಧಾನ ಸಭಾ ಕ್ಷೇತ್ರ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ, 60 ನೇ ಬೆಂಗ್ರೆ ಕಾಂಗ್ರೆಸ್ ವಾರ್ಡ್ ಸಮಿತಿ ವತಿಯಿಂದ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಉಚಿತ ವೈದ್ಯಕೀಯ, ದಂತ ವೈದ್ಯಕೀಯ, ಮಲೇರಿಯಾ, …
Read More »ರಸ್ತೆಗಳ ಕಾಂಕ್ರೀಟಿಕರಣ ಸಾಧ್ಯವಾದಷ್ಟು ಮಟ್ಟಿಗೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಂಗಳೂರಲ್ಲಿ ರಸ್ತೆಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಕಾಂಕ್ರೀಟಿಕರಣಗೊಳಿಸಿ ಜನತೆಗೆ ಒದಗಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಇತ್ತೀಚೆಗೆ ನಗರ ಬದ್ರಿಯಾಲ್ ಕಾಲೇಜ್ ಸಮೀಪ ಕಂದಕದಲ್ಲಿ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಇದು ಕಾರ್ಪೂರೇಟರ್ …
Read More »ಕಂಬಳ ನಿಷೇಧ ಹಿಂಪಡೆಯಲು ಕಾಂಗ್ರೆಸ್ ಒತ್ತಾಯ
ಮಂಗಳೂರು:ದ.ಕ.ಜಿಲ್ಲೆಯಲ್ಲಿ ಕೃಷಿಯೊಂದಿಗೆ ನಂಟುಹೊಂದಿರುವ, ತಲಾಂತರದಿಂದ ನಡೆದುಕೊಂಡು ಬಂದಿರುವ ಕರಾವಳಿಯ ಸಾಂಪ್ರದಾಯಿಕ ಕಂಬಳ ಕ್ರೀಡೆಗೆ ಹೇರಿರುವ ನಿಷೇಧವನ್ನು ತಕ್ಷಣದಿಂದ ಹಿಂಪಡೆಯಲು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಇದೇ ದಿನಾಂಕ 28-1-2017 …
Read More »2 ಕೋಟಿ ರೂಪಾಯಿ ವೆಚ್ಚದಲ್ಲಿ ಕುದ್ಮಲ್ ರಂಗರಾವ್ ಭವನ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ನಗರದ ಬಾಬು ಗುಡ್ಡೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕುದ್ಮಲ್ ರಂಗರಾವ್ ಸಭಾ ಭವನವನ್ನು ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ ಅವರು ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವಂತೆ ಸಲಹೆ ಮಾಡಿದರು. ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ …
Read More »ಮಕರ ಸಂಕ್ರಾಂತಿ ಎಲ್ಲಾ ಜಾತಿ, ಧರ್ಮೀಯರಿಗೂ ಸೇರಿದ್ದು : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಮಕರ ಸಂಕ್ರಾಂತಿ ಹಬ್ಬವೂ ಎಲ್ಲಾ ಜಾತಿ, ಮತ, ಧರ್ಮದವರು ಆಚರಿಸುವಂತ ಪ್ರಕೃತಿದತ್ತ ಹಬ್ಬ. ಇದನ್ನು ನಾವೆಲ್ಲರೂ ಅದೇ ಕಲ್ಪನೆಯಿಂದ ಆಚರಿಸಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ದಕ್ಷಿಣ ವಿಧಾನ ಸಭಾ ಕ್ಷೇತ್ರದ …
Read More »ನೇತ್ರಾವತಿ ನದಿ ತೀರದಲ್ಲಿ ಕಣ್ಣೂರು ವರೆಗೆ ಹೆದ್ದಾರಿ ನಿರ್ಮಾಣ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ನೇತ್ರಾವತಿ ನದಿತೀರದಿಂದ ಕಣ್ಣೂರು ಮಸೀದಿ ವರೆಗೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಹೆದ್ದಾರಿ ನಿರ್ಮಾಣಕ್ಕೆ ಶಾಸಕ ಜೆ.ಆರ್.ಲೋಬೊ ಅವರು ಇಂದು ಖುದ್ದು ದೋಣಿಯಲ್ಲಿ ಕುಳಿತು ತಾವೇ ಸ್ವತ: ಸರ್ವೇ ನಡೆಸಿದರು. ಬೆಳಿಗ್ಗೆ …
Read More »ತುಳುನಾಡ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ಉಚಿತ ವೈದ್ಯಕೀಯ ಶಿಬಿರ
ಮಂಗಳೂರು: ತುಳುನಾಡ್ ಫ್ರೆಂಡ್ಸ್ ಸರ್ಕಲ್ ಕೃಷ್ಣಕುಟೀರ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಕಂಕನಾಡಿ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ, ದಂತ ವೈದ್ಯಕೀಯ ತಪಾಸಣೆ ಹಾಗೂ ಮಲೇರಿಯಾ ತಪಾಸಣಾ ಶಿಬಿರ …
Read More »ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮಂಜೂರು: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕಣ್ಣಗುಡ್ಡೆ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 5 ಕೋಟಿ ರೂಪಾಯಿ ಮಂಜೂರು ಮಾಡಿಸಿದ್ದು ಇದ್ದಕ್ಕೆ 15 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಕಣ್ಣಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿದ ನಂತರ …
Read More »12 ಕೋಟಿ ರೂಪಾಯಿ ವೆಚ್ಚದಲ್ಲಿ ಉರ್ವಾ ಮಾರುಕಟ್ಟೆ ನಿರ್ಮಾಣ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಉರ್ವಾ ಮಾರುಕಟ್ಟೆಯನ್ನು ನಿರ್ಮಿಸಲು ಉದ್ದೇಶಿಸಿದ್ದು ಈಗ ಇರುವ ಮಾರುಕಟ್ಟೆಯನ್ನು ತಾತ್ಕಾಲಿಕ ಸ್ಥಳಕ್ಕೆ ಜನವರಿ 14 ರಂದು ವರ್ಗಾಯಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಉರ್ವಾದಲ್ಲಿ …
Read More »ಅಳಕೆಯಲ್ಲಿ ಮಾದರಿ ಮಾರ್ಕೇಟ್ ನಿರ್ಮಾಣ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಅಳಕೆಯಲ್ಲಿ ಸುಸಜ್ಜಿತ ಮಾರ್ಕೇಟ್ ನಿರ್ಮಿಸಬೇಕು, ಒಳ್ಳೆಯ ಜಾಗವಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಅಳಕೆ ಮಾರುಕಟ್ಟೆ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಇದು ಮಾದರಿ …
Read More »ಕದ್ರಿಯಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಗೀತ ಕಾರಂಜಿ : ಶಾಸಕ ಜೆ.ಆರ್.ಲೋಬೊ
ಮಂಗಳೂರು: ಕದ್ರಿ ಉದ್ಯಾನ ವನದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಗೀತ ಕಾರಂಜಿ ನಿರ್ಮಾಣ ಮಾಡಲಾಗುತ್ತಿದ್ದು ಇನ್ನೂ ಹೆಚ್ಚುವರಿಯಾಗಿ 50 ಲಕ್ಷ ರೂಪಾಯಿಯನ್ನು ವಿನಿಯೋಗಿಸಲಾಗುವುದು ಎಂದು ಶಾಸಕರಾದ ಜೆ.ಆರ್.ಲೋಬೊ ತಿಳಿಸಿದರು. ಅವರು ಕದ್ರಿಯಲ್ಲಿ …
Read More »ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಬಿರ್ಕನಕಟ್ಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದ್ದು ಈಗ ಇರುವ ಮಾರುಕಟ್ಟೆ ಅಂಗಡಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಿ ಮಾರುಕಟ್ಟೆ ಕೆಲಸವನ್ನು ಪ್ರಾರಂಭಿಸಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಬಿರ್ಕನಕಟ್ಟೆ ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ಕೊಟ್ಟು …
Read More »ಸಚಿವ ಮಹಾದೇವ ಪ್ರಸಾದ್ ಸಜ್ಜನ ರಾಜಕಾರಣಿ: ಜೆ.ಆರ್.ಲೋಬೊ
ಮಂಗಳೂರು: ಅಖಾಲಿಕವಾಗಿ ನಿಧನರಾದ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಸಜ್ಜನರಾಜಕಾರಣಿ ಮತ್ತು ಸದಾ ತಾಳ್ಮೆಯಿಂದ ಇದ್ದವರು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದ್ದಾರೆ. ಅವರು ಸಂತಾಪ ಸೂಚಕ ಸಂದೇಶ ನೀಡಿ ಅವರು ಎಂಥ ಒತ್ತಡದಲ್ಲೂ ತಾಳ್ಮೆ ಕಳೆದುಕೊಳ್ಳುತ್ತಿರಲಿಲ್ಲ. …
Read More »ಬಜಾಲ್ ಫೈಸಲ್ ನಗರಕ್ಕೆ 3 ಕೋಟಿ ರೂಪಾಯಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಜೆ.ಆರ್.ಲೋಬೊ ಗುದ್ದಲಿ ಪೂಜೆ
ಮಂಗಳೂರು: ಬಜಾಲ್ ಫೈಸಲ್ ನಗರ ತೀರ ಒಳಪ್ರದೇಶವಾಗಿದ್ದು ಇದರ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಮೂರು ಕೋಟಿ ರೂಪಾಯಿ ಅನುದಾನದ ಮೂಲಕ ರಸ್ತೆ ಕಾಂಕ್ರೀಟಿಕರಣಗೊಳಿಸಲಾಗುತ್ತಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಬಜಾಲ ಫೈಸಲ್ ನಗರ …
Read More »ಮನಪಾ 24ನೇ ದೇರಬೈಲ್ ದಕ್ಷಿಣ ವಾರ್ಡ್‍ನ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ – ಶಿಲಾನ್ಯಾಸ
500 ಕೋಟಿ ವೆಚ್ಚದಲ್ಲಿ ಮಂಗಳೂರು ನಗರದ ಸಮಗ್ರ ಅಭಿವೃದ್ಧಿ : ಶಾಸಕ ಜೆ.ಆರ್.ಲೋಬೊ ಮಂಗಳೂರು, ಜನವರಿ,೨ : ಮಂಗಳೂರು ಮಹಾನಗರ ಪಾಲಿಕೆಯ ೨೪ನೇ ದೇರಬೈಲ್ ದಕ್ಷಿಣ ವಾರ್ಡ್‍ನ ಬಿಜೈ ಕಾಪಿಕಾಡ್ ಸಮೀಪದ ಕೊಟ್ಟಾರ ಕ್ರಾಸ್‌ನಿಂದ …
Read More »ಹಾಕಿ ಭಾರತೀಯ ಕ್ರೀಡೆ: ಶಾಸಕ ಜೆ.ಆರ್.ಲೋಬೊ
ಮಂಗಳೂರು: ಹಾಕಿ ಭಾರತೀಯ ಕ್ರೀಡೆಯಾಗಿದ್ದು ಇದನ್ನು ಬೆಳೆಸಿ ಉಳಿಸುವ ಅಗತ್ಯವಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಇಂದು ಬೆಳಿಗ್ಗೆ ಕರಾವಳಿ ಉತ್ಸವದ ಅಂಗವಾಗಿ ಹಾಕಿ ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಹಾಕಿ ಕ್ರೀಡೆಗೆ ಬೇಕಾದ …
Read More »ಆಸ್ಪತ್ರೆಯ ರೋಗಿಗಳಿಗೂ ಕ್ರಿಸ್ಮಸ್ ಸಂಭ್ರಮ ತಂದ ಶಾಸಕ ಜೆ.ಆರ್.ಲೋಬೊ
ಮಂಗಳೂರು: ಜಗತ್ತು ಕ್ರಿಸ್ಮಸ್ ಸಂಭ್ರಮದಲ್ಲಿ ತೇಲಾಡುತ್ತಿರುವಾಗ ಆಸ್ಪತ್ರೆಯಲ್ಲಿ ರೋಗಿಗಳು ತಮ್ಮ ರೋಗವಾಸ ಮಾಡಿಕೊಳ್ಳಲು ಹೆಣಗುತ್ತಾರೆ. ಈ ಕ್ಷಣವನ್ನು ಖುದ್ದು ವೀಕ್ಷಿಸಿದ ಶಾಸಕ ಜೆ.ಆರ್.ಲೋಬೊ ಅಲ್ಲಿದ್ದವರಿಗೆ ಕೂಡಾ ಹಣ್ಣು ಹಂಪಲು ವಿತರಿಸಿ ಯೋಗಕ್ಷೇಮ ವಿಚಾರಿಸಿಕೊಂಡರು. ಲೇಡಿಗೋಷನ್ …
Read More »ವಿದ್ಯಾಥಿಗಳು ಶಿಸ್ತನ್ನು ಪಾಲಿಸಬೇಕು : ಜೆ.ಆರ್.ಲೋಬೊ
ಮಂಗಳೂರು: ವಿದ್ಯಾರ್ಥಿಗಳು ತಮ್ಮ ಜೀವನದ ಉದ್ದಕ್ಕೂ ಶಿಸ್ತನ್ನು ಪಾಲಿಸಬೇಕು. ಅದರೊಂದಿಗೆ ದೇಶದ ರಕ್ಷಣೆ ಮಾಡುವ ಕಾರ್ಯವನ್ನು ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು. ಅವರು ಬೆಂಗ್ರೆಯಲ್ಲಿ ಭಾರತ ಸೇವಾದಳದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು …
Read More »