ಮಂಗಳೂರು, ಸೆ.24: ಮಿಲಾಗ್ರಿಸ್ ಕಾಲೇಜು, ರಾಷ್ಟೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಮಿಲಾಗ್ರಿಸ್ ಕಾಲೇಜು ಸಂಚಲಿತ ಜಮ್ಮು- ಕಾಶ್ಮೀರ ನೆರೆ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣೆಗೆ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಚಾಲನೆ ನೀಡಿದರು.

Image from Post Regarding ಜಮ್ಮು- ಕಾಶ್ಮೀರ ನೆರೆ ಸಂತ್ರಸ್ತರ ಪರಿಹಾರ ನಿಧಿ ಸಂಗ್ರಹಣೆ