ಮಂಗಳೂರು,ಅ.14: ಮಂಗಳೂರು ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ಸೌಲಭ್ಯಗಳಬಗ್ಗೆ ಪರಿಶೀಲನೆ ನಡೆಸಿ ಹೆರಿಗೆಗೆ ಬಂದ ಮಹಿಳೆಯರ ಆರೋಗ್ಯ ವಿಚಾರಿಸಿದರು.

Image from Post Regarding ನಗರದ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಶಾಸಕರಾದ ಶ್ರೀ ಜೆ.ಆರ್ ಲೋಬೊರವರು ಭೇಟಿ