ವಿಧಾನ ಮಂಡಲದ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್.ಲೋಬೊ ಅವರು ವಿಜಾಪುರದ ಕೂಡಲ ಸಂಗಮ ದೇವಾಲಯಕ್ಕೆ ಭೇಟಿ ನೀಡಿದ್ದರು. ಇವರೊಂದಿಗೆ ಪಾವಗಡ ಶಾಸಕ ತಿಮ್ಮರಾಯಪ್ಪ, ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಲಕ್ಷ್ಮಿನಾರಾಯಣ ಮತ್ತು ಅಧಿಕಾರಿಗಳಿದ್ದರು.

Image from post regarding ವಿಜಾಪುರದ ಕೂಡಲ ಸಂಗಮ ದೇವಾಲಯಕ್ಕೆ ಶಾಸಕ ಜೆ.ಆರ್.ಲೋಬೊ ಭೇಟಿ