Home » Website » News from jrlobo's Office » ಶ್ರೀ ಮಿಥುನ್ ಎಂ ರೈ ಇಂದು ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು
ಶ್ರೀ ಮಿಥುನ್ ಎಂ ರೈ ಇಂದು ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು
Image from post regarding ಶ್ರೀ ಮಿಥುನ್ ಎಂ ರೈ ಇಂದು ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು

ಶ್ರೀ ಮಿಥುನ್ ಎಂ ರೈ ಇಂದು ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಮಿಥುನ್ ಎಂ ರೈ ಇಂದು 03-04-2019 ಮೂಡಬಿದ್ರೆಯ ಹನುಮಾನ್ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಪ್ರಚಾರ ಕಾರ್ಯ ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರ ಜೊತೆ ಮಾಜಿ ಸಚಿವರೂ ಹಾಗೂ ಜೆಡಿಎಸ್‍ನ ಹಿರಿಯ ಮುಖಂಡÀರಾದ ಶ್ರೀ ಅಮರನಾಥ್ ಶೆಟ್ಟಿ ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.