ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾದ ಶ್ರೀ ಜೆ.ಆರ್ ಲೋಬೊರವರು ಇಂದು 20-4-2018 ಹಿರಿಯ ಕಾಂಗ್ರೇಸ್ ಮುಖಂಡರು, ಕೇಂದ್ರದ ಮಾಜಿ ಸಚಿವರಾದ ಶ್ರೀ ಬಿ. ಜನಾರ್ಧನ ಪೂಜಾರಿರವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಆಶೀರ್ವಾದ ಪಡೆದರು

Image from post regarding ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿಯವರನ್ನು ಭೇಟಿಯಾದ
ಶಾಸಕ ಜೆ.ಆರ್ ಲೋಬೊ